
ಇಟಲಿ: ಭೂಕುಸಿತಕ್ಕೆ 8 ಮಂದಿ ಬಲಿ; ಹಲವರು ಕಣ್ಮರೆ
Team Udayavani, Nov 27, 2022, 8:45 PM IST

ರೋಮ್: ಇಟಲಿಯ ದಕ್ಷಿಣ ಭಾಗದ ಇಸ್ಕಿಯಾ ದ್ವೀಪದಲ್ಲಿ ಶನಿವಾರ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಸದ್ಯಕ್ಕೆ ಎಂಟು ಮಂದಿ ಅಸುನೀಗಿದ್ದಾರೆ ಎಂದು ದೃಢಪಡಿಸಲಾಗಿದ್ದರೂ, ಹಲವಾರು ಮಂದಿ ಮಣ್ಣಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಅವರಿಗಾಗಿ, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಏಕಾಏಕಿ ಭಾರಿ ಗಾತ್ರದ ಗುಡ್ಡ ಕುಸಿದು ಮನೆ ಹಾಗೂ ಕಾರುಗಳ ಮೇಲೆಯೂ ಬಿದ್ದಿದೆ. ಗುಡ್ಡದ ಒಂದಷ್ಟು ಭಾಗ ಸಮುದ್ರ ಪಾಲಾಗಿದೆ. 200ಕ್ಕೂ ಅಧಿಕ ಸಿಬ್ಬಂದಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೊಯೋಟಾ ಮೋಟಾರ್ನ ಅಧ್ಯಕ್ಷರಾಗಿ ಅಕಿಯೋ ಟೊಯೋಡಾ ಆಯ್ಕೆ

ಆಸ್ಟ್ರೇಲಿಯಾದಲ್ಲಿ ಕಿಡಿಗೇಡಿಗಳಿಂದ ಹಿಂದೂ ದೇಗುಲ ಧ್ವಂಸ; ಭಾರತದಿಂದ ಖಂಡನೆ

ಎಮಿರೇಟ್ಸ್ ವಿಮಾನದಲ್ಲಿ ದುಬೈಗೆ ಪ್ರಯಾಣ…ಆಕಾಶ ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ

ಎರಡು ವರ್ಷ ನಿಷೇಧದ ಬಳಿಕ ಫೇಸ್ಬುಕ್,ಇನ್ಸ್ಟಾಗ್ರಾಮ್ ಗೆ ಬರಲಿದ್ದಾರೆ ಡೊನಾಲ್ಡ್ ಟ್ರಂಪ್

ನೈಜೀರಿಯಾ: ಬಾಂಬ್ ಸ್ಫೋಟಗೊಂಡು ಜಾನುವಾರು, 27 ಮಂದಿ ಕುರಿಗಾಹಿಗಳು ಮೃತ್ಯು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ