ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ನಿಧನ
Team Udayavani, Jul 16, 2022, 9:00 PM IST
ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲನೇ ಪತ್ನಿ ಇವಾನಾ ಟ್ರಂಪ್(73) ನಿಧನರಾಗಿದ್ದಾರೆ. ಅವರು ಗುರುವಾರದಂದು ನ್ಯೂಯಾರ್ಕ್ ಮನೆಯಲ್ಲಿ ಕೊನೆಯುಸಿರೆಳೆದಿದ್ದಾಗಿ ತಿಳಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಟ್ರಂಪ್, “ಇವಾನಾ ಅದ್ಭುತ ಮಹಿಳೆಯಾಗಿದ್ದರು. ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದರು’ ಎಂದಿದ್ದಾರೆ.
ಇವಾನಾ ಮೂಲತಃ ಜೆಕ್ ರಿಪಬ್ಲಿಕ್ನವರಾಗಿದ್ದು, 1977ರಲ್ಲಿ ಟ್ರಂಪ್ ಅವರನ್ನು ವರಿಸಿದ್ದರು. 15 ವರ್ಷಗಳ ದಾಂಪತ್ಯದ ನಂತರ 1992ರಲ್ಲಿ ವಿಚ್ಛೇದನ ಪಡೆದಿದ್ದರು.
ಟ್ರಂಪ್-ಇವಾನಾ ದಂಪತಿಗೆ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್ ಟ್ರಂಪ್ ಹೆಸರಿನ ಮೂರು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ