ಮದುವೆಯಾಗ್ಬೇಕು, ದಿನಾಂಕ ನಿಗದಿಯಾಗಿಲ್ಲ: ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ
Team Udayavani, Nov 12, 2020, 8:55 AM IST
ಕ್ರೈಸ್ಟ್ಚರ್ಚ್: ನ್ಯೂಜಿಲೆಂಡ್ ಸಂಸತ್ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 2ನೇ ಬಾರಿಗೆ ಅಭೂತಪೂರ್ವ ಗೆಲುವು ಸಾಧಿಸಿ ಎರಡನೇ ಬಾರಿ ಪ್ರಧಾನಿಯಾದ ಜೆಸಿಂಡಾ ಅರ್ಡೆರ್ನ್ ಈಗ ತಮ್ಮ ಮದುವೆಗೆ ಸಿದ್ಧತೆ ನಡೆಸಿದ್ದಾರಂತೆ.
40 ವರ್ಷದ ಜೆಸಿಂಡಾ ಪ್ರಖ್ಯಾತ ಟೆಲಿವಿಷನ್ ನಿರೂಪಕ ಕ್ಲಾರ್ಕ್ ಗೇಫೋರ್ಡ್ (44) ರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಈ ಜೋಡಿಗೆ ಈಗಾಗಲೇ ಎರಡು ವರ್ಷದ ಮಗುವೂ ಇದೆ. ವಿವಾಹದ ದಿನಾಂಕ ಇನ್ನು ನಿಗದಿಯಾಗಿಲ್ಲವಾದರೂ, ಈ ಕುರಿತು ನಾವಿಬ್ಬರೂ ಪ್ಲ್ರಾನ್ ಅಂತೂ ಮಾಡುತ್ತಿದ್ದೇವೆ ಎನ್ನುತ್ತಾರೆ ಜೆಸಿಂಡಾ.
ಇದನ್ನೂ ಓದಿ:ಅಭಿಮತ: ಮೋದಿಗೆ ಧನ್ಯವಾದ ಹೇಳಬೇಕು ನಿತೀಶ್!
ಕೋವಿಡ್-19 ಸೋಂಕು ನಿಯಂತ್ರಿಸುವಲ್ಲಿ ಅವರು ಕೈಗೊಂಡ ಕ್ರಮಗಳು ವಿಶ್ವ ಮಾನ್ಯತೆ ಪಡೆದುಕೊಂಡಿದೆ. 2017ರಲ್ಲಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಪ್ರಧಾನಿಯಾಗಿದ್ದ ಸಮಯದಲ್ಲೇ ಮಗುವಿಗೆ ಜನ್ಮ ನೀಡಿದ್ದರು. ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಮತ್ತೆ ಗೆದ್ದು ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು