![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬ್ರೆಕ್ಸಿಟ್ಗೆ ಜಾಗ್ವಾರ್ ಸಿಟ್ಟು
Team Udayavani, Jul 6, 2018, 2:04 PM IST
![brexit.png](https://www.udayavani.com/wp-content/uploads/2018/07/6/brexit.png)
ಲಂಡನ್: ಐರೋಪ್ಯ ಒಕ್ಕೂಟದಿಂದ ಹೊರಬರುವ ಯುನೈಟೆಡ್ ಕಿಂಗ್ಡಮ್ ಸರ್ಕಾರದ ನಿರ್ಧಾರ ಅನುಚಿತವಾಗಿದೆ. ಇದರಿಂದ ಹಾನಿಯೇ ಹೆಚ್ಚಾಗ ಬಹುದು ಎಂದು ಟಾಟಾ ಮೋಟರ್ಸ್ ಮಾಲೀಕತ್ವದ ಜಾಗ್ವಾರ್ ಲ್ಯಾಂಡ್ ರೋವರ್ ಎಚ್ಚರಿಕೆ ನೀಡಿದೆ.
ಈ ನಿರ್ಧಾರ 1.9 ಲಕ್ಷ ಕೋಟಿ ರೂ. (1.2 ಬಿಲಿಯನ್ ಪೌಂಡ್) ಹೂಡಿಕೆಯ ಯೋಜನೆಗೆ ಧಕ್ಕೆಯಾದೀತು ಎಂದಿದೆ. ಇದರಿಂದಾಗಿ ಯು.ಕೆಯಲ್ಲಿರುವ ಕಾರು ಉತ್ಪಾದನಾ ಘಟಕಗಳನ್ನು ಮುಚ್ಚಿ, ದೇಶದಿಂದ ಹೊರ ನಡೆಯಬೇಕಾದೀತು ಎಂದು ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.