![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಜಾಲತಾಣದಿಂದಾಗಿ ಸಿಕ್ಕಿತು 150 ವರ್ಷ ಹಿಂದಿನ ಗೌನ್
Team Udayavani, Feb 13, 2017, 3:45 AM IST
![Face-book.jpg](https://www.udayavani.com/wp-content/uploads/2017/02/12/Face-book.jpg)
ಲಂಡನ್: ಫೇಸ್ಬುಕ್ನಂಥ ಸಾಮಾಜಿಕ ಜಾಲತಾಣಗಳಿಂದ ಅನಾಹುತಗಳಾಗುತ್ತವೆಂಬ ಆರೋಪಗಳಿವೆ. ಕೆಲವೊಮ್ಮೆ ಅಚ್ಚರಿಗಳೂ ಉಂಟಾಗುತ್ತವೆ ಎಂಬುದಕ್ಕೆ ನಿದರ್ಶನ ಇಲ್ಲಿದೆ.
ಸ್ಕಾಟ್ಲ್ಯಾಂಡ್ನ ಮೊರ್ಹಾಮ್ನ ತೆಸ್ ನೆವಲ್ ಎಂಬುವರ ಕುಟುಂಬಕ್ಕೆ 1870ರಿಂದಲೂ ಪರಂಪರಾಗತವಾಗಿ ಕಾಪಾಡಿಕೊಂಡು ಬಂದಿದ್ದ ಗೌನ್ ಕಾಣೆಯಾಗಿತ್ತು. ಡ್ರೈ ಕ್ಲೀನಿಂಗ್ಗಾಗಿ ನೀಡಿದ್ದ ವೇಳೆ ಅದು ಕಳೆದು ಹೋಗಿತ್ತು. ಅದನ್ನು ನೆವೆಲ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಯಾರಿಗಾದರೂ ಗೌನ್ ದೊರೆತರೆ ಹಿಂದಿರುಗಿಸುವಂತೆ ಮನವಿ ಮಾಡಿದ್ದರು. ಈ ಮನವಿ 2 ಲಕ್ಷ ಬಾರಿ ಶೇರ್ ಆಗಿ. ಕಡೆಗೂ ವ್ಯಕ್ತಿಯೊಬ್ಬರು ಈ ವಸ್ತ್ರದ ಗುರುತು ಹಿಡಿದು ಅದನ್ನು ಕುಟುಂಬಕ್ಕೆ ತಲುಪಿಸಿದ್ದಾರೆ. ಮಳಿಗೆ ಇದ್ದ ಸ್ಥಳದಲ್ಲಿಯೇ ಅದು ಬಿದ್ದಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.