ಪಿತೃತ್ವ ರಜೆ ಕೋರಿ ಸುದ್ದಿಯಾದ ಜಪಾನ್ ಸಚಿವ
Team Udayavani, Jan 16, 2020, 2:23 AM IST
ಟೋಕಿಯೊ: ಭವಿಷ್ಯದಲ್ಲಿ ಜಪಾನ್ನ ಪ್ರಧಾನಿಯಾಗುವವರು ಎಂಬ ವ್ಯಕ್ತಿತ್ವ, ಪ್ರಸಿದ್ಧಿ ಗಳಿಸಿಕೊಂಡಿರುವ ರಾಜಕಾರಣಿ ಹಾಗೂ ಜಪಾನ್ನ ಹಾಲಿ ಪರಿಸರ ಸಚಿವ ಶಿಂಜಿರೊ ಕುಯ್ಝುಮಿ, ತಮ್ಮ ಪಿತೃತ್ವ ರಜೆ ಪಡೆಯಲು ನಿರ್ಧರಿಸಿದ್ದಾರೆ.
ಇತ್ತೀಚೆಗೆ, ತಮ್ಮ ಪತ್ನಿ ಮಗುವಿಗೆ ಜನ್ಮ ನೀಡಿರುವುದರಿಂದ ಕೆಲವು ದಿನಗಳ ಕಾಲ ಮಗುವಿನ ಆರೈಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಉದ್ದೇಶದಿಂದ ರಜೆ ಕೋರಿದ್ದಾಗಿ ಹೇಳಿದ್ದಾರೆ.
ಕರ್ತವ್ಯ ವ್ಯಸನಿ ಗಂಡಸರಿಗೆ ಹೆಸರುವಾಸಿಯಾಗಿರುವ ಜಪಾನ್ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಹೆರಿಗೆಗೆ ಸಂಬಂಧಿಸಿದಂತೆ ಪಿತೃತ್ವದ ರಜೆ ಕೋರುವುದು ತೀರಾ ಅಪರೂಪದ ವಿದ್ಯಮಾನ. ಹಾಗಾಗಿ, ಶಿಂಜಿರೊ ಬಗ್ಗೆ ಅಲ್ಲಿನ ಮಾಧ್ಯಮಗಳು ಮೆಚ್ಚುಗೆ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು