ನಂ.1ನಿಂದ ನಿರ್ಗಮನ
Team Udayavani, Oct 26, 2019, 5:35 AM IST
ಸಿಯಾಟಲ್: ಈ ಭೂಮಿಯ ಅತಿ ಶ್ರೀಮಂತ ವ್ಯಕ್ತಿ ಎಂದೇ ಪರಿಗಣಿಸಲ್ಪಟ್ಟಿದ್ದ ಖ್ಯಾತ ಆನ್ಲೈನ್ ಮಾರಾಟ ಸಂಸ್ಥೆಯಾದ ಅಮೆಜಾನ್ನ ಸಂಸ್ಥಾಪಕ ಜೆಫ್ ಬೆಝೋಸ್ ಅವರಿಂದ ಆ ಹೆಗ್ಗಳಿಕೆ ಜಾರಿಹೋಗಿದೆ. ಈಗ, ಅದು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪಾಲಾಗಿದೆ. ಅಮೆಜಾನ್ನ 3ನೇ ತ್ತೈಮಾಸಿಕದ ವಹಿವಾಟು ವರದಿ ಹೊರಬಿದ್ದಿದ್ದು ಅದರಲ್ಲಿ ಷೇರು ಮೌಲ್ಯ ಶೇ. 7ರಷ್ಟು ಕುಸಿದಿರುವುದು ಬಹಿರಂಗವಾಗಿದೆ. ಹೀಗಾಗಿ, ಬೆಝೋಸ್ಗೆ 49,000 ಕೋಟಿ ರೂ. ನಷ್ಟವಾಗಿದೆ. ಇದೀಗ ಅವರ ಆಸ್ತಿ ಮೌಲ್ಯ 7.35 ಲಕ್ಷ ಕೋಟಿ ರೂ.ಗಳಿಗೆ ಇಳಿದಿದೆ. 7.48 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಬಿಲ್ಗೇಟ್ಸ್ ಸಹಜವಾಗಿ ನಂ. 1 ಪಟ್ಟಕ್ಕೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ