ಭವಿಷ್ಯದಲ್ಲಿ ಬೇರೆ ಗ್ರಹದಿಂದ ಭೂಮಿಗೆ ಪ್ರವಾಸ!
Team Udayavani, Nov 14, 2021, 6:20 AM IST
ವಾಷಿಂಗ್ಟನ್: “ಭವಿಷ್ಯದಲ್ಲಿ ಬೇರೆ ಗ್ರಹದ ಜನರು ಭೂಮಿಗೆ ಪ್ರವಾಸ ಬರಲಿದ್ದಾರೆ’ – ಹೀಗೆಂದು ವಿಶ್ವದ ಶ್ರೀಮಂತರ ಪಟ್ಟಿಯ ಎರಡನೇ ವ್ಯಕ್ತಿ, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಹೇಳಿದ್ದಾರೆ.
ಅಮೆರಿಕದ ವಾಷಿಂಗ್ಟನ್ನಲ್ಲಿ ತಮ್ಮ ಏರೋಸ್ಪೇಸ್ ಸಂಸ್ಥೆಯಾಗಿರುವ ಬ್ಲೂ ಒರಿಜಿನ್ನ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡುವಾಗ ಅವರು ಈ ಮಾತನ್ನು ಹೇಳಿದ್ದಾರೆ. “ಈಗ ನಾವು ಇಲ್ಲಿನ ಉದ್ಯಾನ ವನಗಳನ್ನು ಸುತ್ತಾಡಲು ಹೇಗೆ ಹೋಗುತ್ತೇವೆಯೋ ಮುಂದೊಂದು ದಿನ ಬೇರೆ ಗ್ರಹಗಳ ಜನರು ಅದೇ ರೀತಿ ಭೂಮಿಯನ್ನು ನೋಡಿ ಕೊಂಡು ಹೋಗಲು ಬರಲಿದ್ದಾರೆ. ಶತಮಾನಗಳ ಅನಂತರ ಮನುಷ್ಯರು ಅಲ್ಲಿಯೇ ಹುಟ್ಟಿ ಬೆಳೆಯುವಂತಾಗುತ್ತದೆ.’ ಎಂದು ಅವರು ತಿಳಿಸಿದ್ದಾರೆ.
ಬೇರೆ ಗ್ರಹಗಳಲ್ಲಿ ನಿರ್ಮಿಸಲಾಗುವ ಮನೆಗಳು ತೇಲಾಡುವ ಮನೆಗಳಾಗಲಿವೆ. ಅದರಲ್ಲಿ ಮನುಷ್ಯರು ನೆಲೆಸಲೆಂದು ಕೃತಕ ಹವಾಮಾನ ಸೃಷ್ಟಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ