ಚೀನ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ನಿಧನ
Team Udayavani, Nov 30, 2022, 6:41 PM IST
ಬೀಜಿಂಗ್: ಚೀನದ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ಅವರು (96) ಬುಧವಾರ ನಿಧನರಾಗಿದ್ದಾರೆ. ಅವರು ರಕ್ತದ ಕ್ಯಾನ್ಸರ್ ಮತ್ತು ಬಹು ಅಂಗಾಂಗ ವೈಫಲ್ಯಗಳಿಂದ ಶಾಂಘೈನಲ್ಲಿ ಕೊನೆಯುಸಿರೆಳೆದಿದ್ದಾರೆ.
1989ರ ಜೂ.24ರಿಂದ 2002 ನ.15ರ ವರೆಗೆ ಅವರು ಅಧ್ಯಕ್ಷರಾಗಿದ್ದರು. ಕಮ್ಯೂನಿಸ್ಟ್ ಪಾರ್ಟಿ ಆಫ್ ಚೀನದ 5ನೇ ಅಧ್ಯಕ್ಷರಾಗಿ 1993ರಿಂದ 2003ರ ವರೆಗೆ ಕಾರ್ಯನಿರ್ವಹಿಸಿದ್ದರು.
1989ರಲ್ಲಿ ಚೀನದ ತಿಯನಾನ್ಮೆನ್ ಚೌಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ನಿರ್ದಯವಾಗಿ ಮಟ್ಟ ಹಾಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚೀನಕ್ಕೆ ಹಿನ್ನಡೆ ಉಂಟಾಗಿತ್ತು.
ನಂತರ ಅವರು ಅಧ್ಯಕ್ಷರಾದ ಬಳಿಕ ಮಾರುಕಟ್ಟೆ ಆಧಾರಿತ ಆರ್ಥ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ