ಟೈಮ್ ಮ್ಯಾಗಜಿನ್ ಪಟ್ಟಿಯಲ್ಲಿ ಸ್ಥಾನ ಪಡೆದ ಆಕಾಶ್ ಅಂಬಾನಿ
Team Udayavani, Sep 29, 2022, 7:35 AM IST
ನ್ಯೂಯಾರ್ಕ್: ಟೈಮ್ ಮ್ಯಾಗಜಿನ್ “ವರ್ಷದ 100 ಉದಯೋನ್ಮುಖ ನಾಯಕರ ಪಟ್ಟಿ’ಯನ್ನು ಬಿಡುಗಡೆ ಮಾಡಿದೆ.
ಪಟ್ಟಿಯಲ್ಲಿ ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಮತ್ತು ಓನ್ಲಿ ಫ್ಯಾನ್ಸ್ನ ಸಿಇಒ ಭಾರತೀಯ ಮೂಲದ ಅಮ್ರಪಾಲಿ ಗನ್ ಸ್ಥಾನ ಪಡೆದಿದ್ದಾರೆ.
ಆಕಾಶ್ ಅಂಬಾನಿ(30) ಅವರು ರಿಲಿಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಿಯನ್ಸ್ ಫೌಂಡೇಶನ್ನ ಸಂಸ್ಥಾಪಕ ಅಧ್ಯಕ್ಷೆ ನೀತಾ ಅಂಬಾನಿ ಅವರ ಪುತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ಆಕಾಶ್ ಅವರನ್ನು ರಿಯನ್ಸ್ ಜಿಯೋ ಅಧ್ಯಕ್ಷರನ್ನಾಗಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು