Johannesburg: ಐದು ಅಂತಸ್ತಿನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 73 ಸಾವು


Team Udayavani, Aug 31, 2023, 8:30 PM IST

johansburg fire

ಜೊಹಾನ್ಸ್‌ಬರ್ಗ್‌: ಐದು ಅಂತಸ್ತಿನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 73 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ ಇತರೆ 52 ಮಂದಿ ಗಾಯಗೊಂಡಿದ್ದಾರೆ.

“ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಕೆಲವರು ಬೆಂಕಿಯಿಂದ ಉಂಟಾದ ಹೊಗೆ ಸೇವಿಸಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ 73 ಮಂದಿ ಪೈಕಿ ಏಳು ಮಂದಿ ಮಕ್ಕಳು’ ಎಂದು ಜೋಹಾನ್ಸ್‌ಬರ್ಗ್‌ ತುರ್ತು ನಿರ್ವಹಣೆ ಸೇವೆಗಳ ವಕ್ತಾರ ರಾಬರ್ಟ್‌ ಮುಲಾಡಿ ಮಾಹಿತಿ ನೀಡಿದ್ದಾರೆ. “ನಿರಂತರ ಪಯತ್ನದಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶೋಧ ಕಾರ್ಯ ಮುಂದುವರಿದಿದೆ. ಮೃತದೇಹಗಳನ್ನು ಕಟ್ಟಡದಿಂದ ಹೊರಕ್ಕೆ ತರುವ ಕಾರ್ಯ ಪ್ರಗತಿಯಲ್ಲಿದೆ. ಕೆಲವರ ದೇಹಗಳು ಸಂಪೂರ್ಣವಾಗಿ ಸುಟ್ಟು ಕರಗಲಾಗಿದ್ದು, ಅವುಗಳನ್ನು ಗುರುತಿಸದಂತಾಗಿದೆ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.