ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಕಂಪನಿಗೆ ವಿಧಿಸಿದ ದಂಡದ ಮೊತ್ತ ಇಳಿಕೆ

Team Udayavani, Jan 18, 2020, 6:18 PM IST

ನ್ಯೂಯಾರ್ಕ್‌: ಔಷಧವೊಂದರ ಬಳಕೆಯಿಂದಾಗಿ ಉಂಟಾಗಿದ್ದ ಪ್ರತಿಕೂಲ ಪರಿಣಾಮದ ಹಿನ್ನೆಲೆಯಲ್ಲಿ ಅಮೆರಿಕದ ಔಷಧ ತಯಾರಿಕಾ ಕಂಪನಿ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ಗೆ ವಿಧಿಸಲಾಗಿದ್ದ 8 ಬಿಲಿಯನ್‌ ಅಮೆರಿಕನ್‌ ಡಾಲರ್‌ ದಂಡದ ಮೊತ್ತ ಇಳಿಕೆ ಮಾಡಲಾಗಿದೆ. ಈ ಬಗ್ಗೆ ಪೆನ್ಸಿಲ್ವೇನಿಯಾದ ಕೋರ್ಟ್‌ ಶುಕ್ರವಾರ ಆದೇಶ ನೀಡಿದೆ. ಇದರಿಂದಾಗಿ ಕಂಪನಿ 6.8 ಬಿಲಿಯನ್‌ ಅಮೆರಿಕನ್‌ ಡಾಲರ್‌ ದಂಡ ಕೊಡಬೇಕಾಗಿ ಬರಲಿದೆ. 2019ರ ಅಕ್ಟೋಬರ್‌ನಲ್ಲಿ ನಡೆದಿದ್ದ ವಿಚಾರಣೆಯಲ್ಲಿ ನ್ಯಾಯಾಲಯ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಮತ್ತು ಅದರ ಸಹವರ್ತಿ ಸಂಸ್ಥೆ ಜನ್ಸೆನ್‌ ಫಾರ್ಮಾಸುಟಿಕಲ್ಸ್‌ಗೆ ಭಾರೀ ದಂಡ ವಿಧಿಸಿ ತೀರ್ಪು ನೀಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ