Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Team Udayavani, Apr 24, 2024, 7:57 PM IST

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ನ್ಯೂಯಾರ್ಕ್‌: “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆರ್ಥಿಕ ನೀತಿಗಳನ್ನು ಜಾರಿಗೆ ತಂದು, 40 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿದ್ದಾರೆ’. ಹೀಗೆಂದು ಅಮೆರಿಕದ ಕಂಪನಿ ಜೆಪಿ ಮಾರ್ಗನ್‌ನ ಸಿಇಒ ಜೇಮಿ ಡಿಮೋನ್‌ ಹೇಳಿದ್ದಾರೆ.

ಮೋದಿ ಭಾರತದ ಆರ್ಥಿಕತೆಯನ್ನು ಸುಧಾರಣೆಗೊಳಿಸಿದ್ದಾರೆ. 70 ಕೋಟಿ ಮಂದಿಗೆ ಬ್ಯಾಂಕ್‌ ಖಾತೆ ತೆರೆದು ಸರ್ಕಾರಿ ಯೋಜನೆಗಳ ಹಣ ನೇರವಾಗಿ ತಲುಪುವಂತೆ ಮಾಡಿದ್ದಾರೆ. ತಮ್ಮ ಕಠಿಣ ನಿಲುವುಗಳ ಮೂಲಕ ಅಧಿಕಾರಶಾಹಿ ವ್ಯವಸ್ಥೆಯನ್ನು ಮುರಿದಿದ್ದಾರೆ ಎಂದು ಕೊಂಡಾಡಿದ್ದಾರೆ.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

1-ewewqewq

Israel ವನಿತಾ ಸೈನಿಕರಿಗೆ ಹಮಾಸ್‌ನಿಂದ ಚಿತ್ರಹಿಂಸೆ: ಇವರೆಲ್ಲರೂ ಗರ್ಭಿಣಿಯಾಗಬಲ್ಲರು…

love birds

WHO ಕಳವಳ; ಲೈಂಗಿಕತೆ ಮೂಲಕ ಹರಡುವ ರೋಗಕ್ಕೆ ವರ್ಷಕ್ಕೆ 25 ಲಕ್ಷ ಬಲಿ

Donald-Trumph

US; ನನ್ನ ಹತ್ಯೆಗೆ ಜೋಬೈಡೆನ್‌ ಸಂಚು: ಚುನಾವಣೆಗೂ ಮುನ್ನ ಟ್ರಂಪ್‌ ಆರೋಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.