Judge: ಪತ್ನಿಯನ್ನು ಗುಂಡಿಟ್ಟು ಕೊಂದ ಜಡ್ಜ್


Team Udayavani, Aug 17, 2023, 12:28 AM IST

shoot

ಲಾಸ್‌ ಏಂಜಲೀಸ್‌: ಮದ್ಯದ ಅಮಲಿನಲ್ಲಿ ಅಮೆರಿಕದ ಕ್ಯಾಲಿಫೋರ್ನಿಯದ ನ್ಯಾಯಾ ಧೀಶರೊಬ್ಬರು ತಮ್ಮ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ನ್ಯಾ| ಜೆಫ್ರಿ ಫ‌ರ್ಗುಸನ್‌(72) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಅವರ ಮನೆಯಲ್ಲಿದ್ದ 12ಕ್ಕೂ ಹೆಚ್ಚು ಬಂದೂಕುಗಳು ಹಾಗೂ 26,000 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಕ್ಯಾಲಿಫೋರ್ನಿಯದ ಆರೇಂಜ್‌ ಕೌಂಟಿ ಸುಪೀರಿಯರ್‌ ಕೋರ್ಟ್‌ನಲ್ಲಿ ಜೆಫ್ರಿ ನ್ಯಾಯಾ ಧೀಶರಾಗಿದ್ದರು. ಆ.3ರಂದು ಇವರಿಗೂ ಮತ್ತು ಇವರ ಪತ್ನಿಯ ನಡುವೆ ಜಗಳವಾಗಿತ್ತು. ಈ ವೇಳೆ ಜೆಫ್ರಿ ಕಂಠಪೂರ್ತಿ ಕುಡಿದ್ದರು. ಮನೆಯಲ್ಲಿದ್ದ ಬಂದೂಕಿನಿಂದ ಪತ್ನಿಯನ್ನು ಗುಂಡಿಟ್ಟು ಹತ್ಯೆ ಮಾಡಿದರು. ಅನಂತರ ಈ ಬಗ್ಗೆ ತಮ್ಮ ಸಹೋದ್ಯೋಗಿಗೆ ಮೊಬೈಲ್‌ ಮೂಲಕ ಸಂದೇಶ ಕಳುಹಿಸಿ ತಿಳಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.