ಅಸಾಂಜ್ಗೆ ಕೇಳುತ್ತಿದೆಯಂತೆ ಅನಾಮಿಕ ಧ್ವನಿ
Team Udayavani, Sep 23, 2020, 1:05 AM IST
ಲಂಡನ್: ಬೇಹುಗಾರಿಕೆ ಆರೋಪ ಎದುರಿಸುತ್ತಿರುವ ವಿಕಿಲೀಕ್ಸ್ ಸಂಸ್ಥಾಪಕ ಜ್ಯುಲಿಯನ್ ಅಸಾಂಜ್ಗೆ ಏಕಾಏಕಿ ಸಂಗೀತ ಮತ್ತು ಹಲವು ಧ್ವನಿಗಳು ಕೇಳಿದಂತಾ ಗುತ್ತವೆ. ಬ್ರಿಟನ್ನ ಕಾರಾಗೃಹದಲ್ಲಿರುವ ಅವರನ್ನು ಸಂದರ್ಶಿಸಿದ ಮನಃಶಾಸ್ತ್ರಜ್ಞ ಮೈಕೆಲ್ ಕೋಪ್ಮ್ಯಾನ್ ಈ ವಿಷಯ ತಿಳಿಸಿದ್ದಾರೆ. ಸುಮಾರು 20 ಬಾರಿ ಅಸಾಂಜ್ರನ್ನು ಸಂದರ್ಶನ ಮಾಡಿರುವ ಕೋಪ್ಮ್ಯಾನ್, “ಅಮೆರಿಕಕ್ಕೆ ಹಸ್ತಾಂತರ ಮಾಡಿದರೆ ಅಸಾಂಜ್ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇದೆ’ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ವಿರುದ್ಧ ಬೇಹುಗಾರಿಕೆ ನಡೆಸಿದ ಅಸಾಂಜ್, ತೀವ್ರ ಖನ್ನತೆಯಿಂದ ಬಳಸುತ್ತಿದ್ದಾರೆ ಎಂದು ಓಲ್ಡ್ ಬೈಲೆ ಕೋರ್ಟ್ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
MUST WATCH
ಹೊಸ ಸೇರ್ಪಡೆ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ