ಅಫ್ಘಾನ್:USA ರಾಯಭಾರ ಕಚೇರಿ ಬಳಿಯಲ್ಲೇ ಬಾಂಬ್ ಸ್ಫೋಟ
Team Udayavani, Aug 29, 2017, 12:40 PM IST
ಕಾಬೂಲ್: ಇಲ್ಲಿನ ಭಾರೀ ಭದ್ರತೆಯ ಅಮೆರಿಕ ರಾಯಭಾರ ಕಚೇರಿಯ ಬಳಿಯಲ್ಲೇ ಮಂಗಳವಾರ ಬಾಂಬ್ ಸ್ಫೋಟ ನಡೆದಿದ್ದು, ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಕಾಬೂಲ್ ಬ್ಯಾಂಕ್ನ ಕಚೇರಿಯ ದ್ವಾರದ ಬಳಿಯಲ್ಲೇ ಬಾಂಬ್ ಸ್ಫೋಟಗೊಂಡಿದ್ದು , ಸ್ಫೋಟದ ತೀವ್ರತೆಗೆ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ ಎಂದು ವರದಿಯಾಗಿದೆ.
ತಕ್ಷಣಕ್ಕೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ. ಈದ್ ಸಂಭ್ರಮಾಚರಣೆಗೆಂದು ಹಣ ತೆಗೆಯಲು ಭಾರೀ ಸಂಖ್ಯೆಯಲ್ಲಿ ಬ್ಯಾಂಕ್ ಬಳಿ ಸೇರಿದ್ದ ವೇಳೆಯಲ್ಲೇ ಸ್ಫೋಟ ನಡೆದಿದೆ.
ಇದೀಗ ಕಾಬೂಲ್ನಾದ್ಯಂತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು