1 ಗಂಟೆ 25 ನಿಮಿಷ ಅಮೆರಿಕದ ಅಧ್ಯಕ್ಷೆಯಾಗಿದ್ದ ಕಮಲಾ ಹ್ಯಾರಿಸ್
Team Udayavani, Nov 21, 2021, 7:20 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾದ ಜೋ ಬೈಡೆನ್ ಅವರು, ಶನಿವಾರದಂದು ವಾರ್ಷಿಕವಾಗಿ ವೈದ್ಯಕೀಯ ತಪಾಸಣೆಗೆ (ಕಲೊನೊ ಸ್ಕೊಪಿ) ಒಳಗಾಗಿದ್ದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆ, ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಅಲ್ಪಾವಧಿಗೆ ಅಮೆರಿಕ ಅಧ್ಯಕ್ಷೆಯಾಗಿ ಅಧಿಕಾರ ನಡೆಸಿದ್ದಾರೆ.
ಆ ಮೂಲಕ, ಅಧ್ಯಕ್ಷ ಸ್ಥಾನದಲ್ಲಿ ಕುಳಿತ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೈಡೆನ್ ಅವರಿಗೆ ಅರಿವಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷೀಯ ಅಧಿಕಾರವನ್ನು ಕಮಲಾರಿಗೆ ಹಸ್ತಾಂತರಿಸಲಾಗಿತ್ತು.
ಅಮೆರಿಕದ ಕಾಲಮಾನ ಶನಿವಾರ ಬೆಳಗ್ಗೆ 10:10ರಿಂದ 11:35ರ ವರೆಗೆ (ಒಟ್ಟು 1 ಗಂಟೆ 25 ನಿಮಿಷ) ಕಮಲಾ ಅವರು ಅಧ್ಯಕ್ಷೆಯಾಗಿದ್ದರು ಎಂದು ವೈಟ್ಹೌಸ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ