ಶ್ವೇತ ಭವನ ಅಧಿಕಾರಿಯಾಗಿ ಕರಿನ್ ಜಾನ್ ಪಿಯರ್
Team Udayavani, May 7, 2022, 7:40 AM IST
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಭವನ ವೈಟ್ಹೌಸ್ನ ಮಾಧ್ಯಮ ಕಾರ್ಯದರ್ಶಿಯಾಗಿ ಇದೇ ಮೊದಲ ಬಾರಿಗೆ ಕೃಷ್ಣವರ್ಣೀಯ ವ್ಯಕ್ತಿಯೊಬ್ಬರು ಆಗಿದ್ದಾರೆ.
ಸಲಿಂಗಕಾಮಿ ಎಂದು ನೇರವಾಗಿಯೇ ಗುರುತಿಸಿಕೊಂಡಿರುವ ಕರಿನ್ ಜಾನ್ ಪಿಯರ್ (44) ಈ ಸ್ಥಾನಕ್ಕೇರಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.
ಜಾನ್ ಇದುವರೆಗೆ ವೈಟ್ಹೌಸ್ನ ಮುಖ್ಯ ಉಪ ಮಾಧ್ಯಮ ಕಾರ್ಯದರ್ಶಿಯಾಗಿದ್ದರು. ಅವರು ಮೇ 13ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಜೋ ಬೈಡೆನ್ ಆಡಳಿತ ತನ್ನ ಅವಧಿಯಲ್ಲಿ ಕಪ್ಪುವರ್ಣೀಯರಿಗೆ, ಭಾರತೀಯ ಮೂಲದವರಿಗೆ ಹೆಚ್ಚಿನ ಉನ್ನತ ಹುದ್ದೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು
U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್ ಪ್ರಧಾನಿ ಸುನಕ್ ಚಿಂತನೆ!
Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು