ರಾಜಕೀಯ ಲಾಭಕ್ಕೆ ಪಾಕ್‌ ವಿಶ್ವಸಂಸ್ಥೆ ವೇದಿಕೆ ದುರ್ಬಳಕೆ: ಭಾರತ ಖಂಡನೆ

Team Udayavani, Oct 31, 2018, 11:20 AM IST

pak-india-flag-600.jpg

ವಿಶ್ವಸಂಸ್ಥೆ : ವಿಶ್ವಸಂಸ್ಥೆಯ ಸಾಮಾನ್ಯ ಅದಿವೇಶನದಲ್ಲಿ ಮತ್ತೆ ಕಾಶ್ಮೀರ ವಿಷಯವನ್ನು ಕೆದಕಿರುವ ಪಾಕಿಸ್ಥಾನವನ್ನು ಭಾರತ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. 

ಕ್ಷುದ್ರ ರಾಜಕೀಯ ಲಾಭಕ್ಕಾಗಿ  ಯಾವುದೇ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಕಾಶ್ಮೀರ ವಿಷಯವನ್ನು ಎತ್ತುವುದು ಪಾಕಿಸ್ಥಾನಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಭಾರತ ಪಾಕಿಗೆ ತಪರಾಕಿ ಕೊಟ್ಟಿದೆ.

ಸ್ವಯಂ ಆಡಳಿತೆಯ ಹಕ್ಕನ್ನು ರಾಷ್ಟ್ರದ ಭೌಗೋಳಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಕಡೆಗಣಿಸಿ ಪ್ರಯೋಗಿಸುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಭಾರತ ಪಾಕಿಸ್ಥಾನಕ್ಟೆ ಕಡ್ಡಿ ಮುರಿದ ರೀತಿಯಲ್ಲಿ ಉತ್ತರ ನೀಡಿದೆ.

ವಿಶ್ವಸಂಸ್ಥೆಯಲ್ಲಿನ ಪಾಕ್‌ ರಾಯಭಾರಿ ಮಲೀಹಾ ಲೋಧಿ ಅವರು “ಕಾಶ್ಮೀರಿ ಜನರ ಸ್ವಯಂ ಆಡಳಿತೆಯ ಹಕ್ಕನ್ನು ದಶಕಗಳಿಂದ ದಮನಿಸಿಕೊಂಡು ಬರಲಾಗಿದೆ” ಎಂದು ಹೇಳಿದುದಕ್ಕೆ ಪ್ರತಿಯಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಥಮ ಕಾರ್ಯದರ್ಶಿ ಪೌಲೋಮಿ ತ್ರಿಪಾಠಿ ಅವರು, “ಸ್ವಯಂ ಆಡಳಿತೆಯ ಹಕ್ಕು ದೇಶವೊಂದರ ಭೌಗೋಳಿಕ ಸಾರ್ವಭೌಮತೆಯನ್ನು ಕಡೆಗಣಿಸುವ ರೀತಿಯಲ್ಲಿ ಪ್ರಯೋಗಿಸಲಾಗದು” ಎಂದು ಹೇಳಿದರು. 

ಕಾಶ್ಮೀರಿ ಜನರಿಗೆ ತಮ್ಮ  ಸ್ವಯಂ ಆಡಳಿತೆಯ ಹಕ್ಕನ್ನು ಅಭಿವ್ಯಕ್ತಿಸುವ ಅವಕಾಶ ದೊರಕುವ ವರೆಗೆ ಕಾಶ್ಮೀರ ಪ್ರಶ್ನೆಯು ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಇರುತ್ತದೆ ಎಂದು ಪಾಕ್‌ ರಾಯಭಾರಿ ಮಲೀಹಾ ಹೇಳಿದರು. 

ವಿಶ್ವಸಂಸ್ಥೆಯ ಮೇಲುಸ್ತುವಾರಿಯಲ್ಲಿ  ಕಾಶ್ಮೀರದಲ್ಲಿ ಜನರ ಸ್ವಯಂ ಆಡಳಿತೆಗೆ ಸಂಬಂಧಿಸಿದಂತೆ ಜನಮತಗಣನೆ ನಡೆಯಬೇಕಿದೆ ಎಂದು ಮಲೀಹಾ ಆಗ್ರಹಿಸಿದರು. 

ಇದಕ್ಕೆ ಉತ್ತರವಾಗಿ ತ್ರಿಪಾಠಿ ಅವರು “ಪಾಕಿಸ್ಥಾನವು ಈ ಅಧಿವೇಶನದಲ್ಲಿ  ಜಮ್ಮು ಕಾಶ್ಮೀರದ ಬಗ್ಗೆ ಅನಪೇಕ್ಷಿತ ಉಲ್ಲೇಖ ಮಾಡಿರುವುದನ್ನು ನಾವು ತಿರಸ್ಕರಿಸುತ್ತೇವೆ ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯಅಂಗ ಎಂಬುದನ್ನು ಪುನರಪಿ ಸಾರುತ್ತೇವೆ’ ಎಂದು ಖಡಕ್‌ ಮಾತುಗಳಲ್ಲಿ ಹೇಳಿದರು. 

ಟಾಪ್ ನ್ಯೂಸ್

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ

Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ

Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು

Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು

1-oT

Work ಕೊಡದೆ 20 ವರ್ಷ ಸಂಬಳ ಕೊಟ್ಟ ಕಂಪೆನಿ ವಿರುದ್ಧ ಮಹಿಳೆ ದೂರು!;ವಿಚಿತ್ರ ಘಟನೆ

suicide (2)

Italy; ಕೈ ತುಂಡಾದ ಭಾರತೀಯ ವಲಸಿಗನನ್ನು ರಸ್ತೆ ಬಳಿ ಬಿಟ್ಟು ಹೋದ ವ್ಯಕ್ತಿ!

rishi-sunak

Election ದಿನಾಂಕದಲ್ಲೂ ಬೆಟ್ಟಿಂಗ್‌:ರಿಷಿ ಸುನಕ್‌ಗೆ ಮುಜುಗರ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

hejjaru movie releasing on July 19th

Hejjaru; ಪ್ಯಾರಲಲ್‌ ಲೈಫ್ ಸಿನಿಮಾ; ಜುಲೈ 19ಕ್ಕೆ ‘ಹೆಜ್ಜಾರು’ ರಿಲೀಸ್‌

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

20-uv-fusion

UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.