ಕೇರಳದ ಎಂಟು ಪ್ರವಾಸಿಗರನ್ನು ಬಲಿ ತೆಗೆದುಕೊಂಡ ರೆಸಾರ್ಟ್‌ ಪರವಾನಗಿ ರದ್ದು

Team Udayavani, Feb 13, 2020, 11:16 AM IST

ಕಾಠ್ಮಂಡು: ಎಂಟು ಮಂದಿ ಕೇರಳದ ಪ್ರವಾಸಿಗರ ಸಾವಿಗೆ ಕಾರಣವಾಗಿದ್ದ ರೆಸಾರ್ಟ್‌ಗೆ ನೀಡಲಾಗಿದ್ದ ಪರವಾನಗಿಯನ್ನು ನೇಪಾಳ ಸರಕಾರ ರದ್ದುಗೊಳಿಸಿದೆ. ಜ.21ರಂದು ನಡೆದಿದ್ದ ದುರಂತದಲ್ಲಿ ಮಕ್ವಾನ್‌ಪುರ ಜಿಲ್ಲೆಯ ರೆಸಾರ್ಟ್‌ನಲ್ಲಿ ಕೇರಳದಿಂದ ಪ್ರವಾಸಕ್ಕೆ ಆಗಮಿಸಿದ್ದ 15 ಮಂದಿ ತಂಗಿದ್ದರು.

ಈ ಸಂದರ್ಭದಲ್ಲಿ ಉಂಟಾಗಿದ್ದ ಅನಿಲ ಸೋರಿಕೆಯಿಂದ ನಾಲ್ವರು ಅಪ್ರಾಪ್ತರು ಸಹಿತ 8 ಮಂದಿ ಸಾವಿಗೀಡಾಗಿದ್ದರು. ಘಟನೆಯ ಬಗ್ಗೆ ತನಿಖೆ ನಡೆಸಿದ್ದ ಸಮಿತಿ ರೆಸಾರ್ಟ್‌ನಲ್ಲಿ ಭದ್ರತೆ ಮತ್ತು ನಿರ್ವಹಣ ವ್ಯವಸ್ಥೆ ಸಮರ್ಪಕವಾಗಿಲ್ಲದ್ದೇ ದುರಂತಕ್ಕೆ ಕಾರಣ. ಜತೆಗೆ ಯಾವುದೇ ಸುರಕ್ಷತಾ ಕ್ರಮಗಳೂ ಅಲ್ಲಿ ಇರಲಿಲ್ಲ ಎಂದು ವರದಿ ನೀಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ