38 ಲಕ್ಷ ರೂ., ಕಾರು: ಲಾಟರಿ ಗೆದ್ದ ಭಾರತೀಯ
Team Udayavani, Jan 22, 2020, 1:41 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ದುಬಾೖ: ದುಬಾೖನಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದ ಲಾಟರಿ ಗೆದ್ದು ಲಕ್ಸುರಿ ಕಾರು ಮತ್ತು 38.74 ಲಕ್ಷ ರೂ. ನಗದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳದ ಶ್ರೀಜಿತ್, ನಾನು ಕಳೆದ 10 ವರ್ಷಗಳಿಂದ ಪ್ರತಿ ವರ್ಷ ಲಾಟರಿ ಟಿಕೆಟ್ ಕೊಳ್ಳುತ್ತಿದ್ದೆ. ಒಂದಲ್ಲಾ ಒಂದು ದಿನ ಗೆಲ್ಲುತ್ತೇನೆ ಎಂಬ ವಿಶ್ವಾಸ ಇತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?