Khalistan ಉಗ್ರ ನಿಜ್ಜರ್ ಹತ್ಯೆ ಶಂಕಿತನ ಬೆಂಕಿ ಹಚ್ಚಿ ಕೊಲ್ಲಲು ಯತ್ನ
Team Udayavani, Aug 4, 2024, 12:38 AM IST
ಒಟ್ಟಾವಾ: ಖಲಿಸ್ಥಾನ ಉಗ್ರ ಹರ್‌ದೀಪ್ ಸಿಂಗ್ ನಿಜ್ಜರ್‌ನ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಶಂಕೆಗೆ ಗುರಿಯಾಗಿರುವ ಪಾಕ್‌ನ ಐಎಸ್‌ಐ ಏಜೆಂಟ್ ರಹತ್ ರಾವ್ ಎಂಬಾತನ ಮೇಲೆ ಕೆನಡಾದಲ್ಲಿ ಬೆಂಕಿ ಹಚ್ಚಲಾಗಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ರಹತ್ ಕೆನಡಾದ ಪಾಕ್ ಸಮುದಾಯಕ್ಕೆ ಸೇರಿದವರಾಗಿದ್ದು, ಸರ್ರೆಯಲ್ಲಿ ವಿದೇಶಿ ವಿನಿಮಯ ವ್ಯವಹಾರ ನಡೆಸುತ್ತಿದ್ದರು. ಅಲ್ಲಿಗೆ ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಪ್ರಸಾರ
Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ: ಜೋಶಿ
Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?
KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!
Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.