ಧ್ವಂಸವಾದ ಶಾಲೆಯ ಎದುರೇ ವಿದ್ಯಾರ್ಥಿನಿ ಫೋಸು! ಫೋಟೋ ವೈರಲ್‌


Team Udayavani, Jun 10, 2022, 6:20 AM IST

thumb 3

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ನಡೆಸಲಾರಂಭಿಸಿ 100ಕ್ಕೂ ಅಧಿಕ ದಿನಗಳು ಕಳೆದಿವೆ. ಯುದ್ಧದೊಂದಿಗೆ ಜನರ ಪ್ರಾಣದ ಜತೆ ಅದೆಷ್ಟೋ ಮಂದಿಯ ಕನಸುಗಳೂ ನಶಿಸಿ ಹೋಗಿರುವುದು ಸುಳ್ಳಲ್ಲ.

ರಷ್ಯಾದ ದಾಳಿಗೂ ಮೊದಲು ಖಾರ್ಕಿವ್‌ನ ಶಾಲೆಯಲ್ಲಿ ಹೈಸ್ಕೂಲ್‌ನ ಕೊನೆಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರು ತಮ್ಮ ಗ್ರಾಜುಯೇಶನ್‌ ದಿನಕ್ಕೆಂದು ಬಣ್ಣ ಬಣ್ಣದ ಗೌನ್‌ಗಳನ್ನು ಸಿದ್ಧಮಾಡಿಟ್ಟುಕೊಂಡಿದ್ದರು. ಆದರೆ ಅಷ್ಟರಲ್ಲಾಗಲೇ ರಷ್ಯಾ ದಾಳಿ ಮಾಡಿದ್ದರಿಂದಾಗಿ ಶಾಲೆ ಅಕ್ಷರಶಃ ಧ್ವಂಸವಾಗಿದೆ.

ಆ ನೋವಿನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಇತ್ತೀಚೆಗೆ ತನ್ನ ಗೌನ್‌ ಧರಿಸಿ, ಧ್ವಂಸವಾಗಿರುವ ಶಾಲೆಯ ಎದುರೇ ಫೋಟೋ ತೆಗೆಸಿಕೊಂಡಿದ್ದಾಳೆ. ಈ ಫೋಟೋವನ್ನು ಲಂಡನ್‌ನಲ್ಲಿರುವ ಆಕೆಯ ಅತ್ತೆ ಅನ್ನಾ ಎಫಿಶೆವಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಫೋಟೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.