ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ…
Team Udayavani, Aug 1, 2018, 9:59 AM IST
ಟೊರಂಟೋ: ನಿಮ್ಮ ದೇಶಕ್ಕೆ ಈ ಕೂಡಲೇ ಹೊರಟು ಹೋಗಿ, ಇಲ್ಲದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ…
ಇದು ಕೆನಡಾದಲ್ಲಿನ ಟ್ರಕ್ ಡ್ರೈವರ್ವೊಬ್ಬ ಭಾರತೀಯ ಮೂಲದ ದಂಪತಿ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ ಬಗೆ. ಇಷ್ಟೇ ಅಲ್ಲ, ಪಾರ್ಕಿಂಗ್ ವಿಚಾರದಲ್ಲಿ ಈ ಜಗಳ ಶುರುವಾಗಿದ್ದು, ಪೊಲೀಸರಿಗೆ ದೂರನ್ನೂ ನೀಡಲಾಗಿದೆ. ಈ ಚಾಲಕನನ್ನು ಬಂಧಿಸಲಾಗಿದ್ದು, ಕೊಲೆ ಯತ್ನ ಪ್ರಕರಣವನ್ನೂ ದಾಖಲಿಸಲಾಗಿದೆ.
ಇದು ನಡೆದಿರುವುದು ಕೆನಡಾದ ಹ್ಯಾಮಿಲ್ಟನ್ನಲ್ಲಿ. ಈ ಪ್ರದೇಶ ಜನಾಂಗೀಯ ನಿಂದನೆ ಪ್ರಕರಣಗಳಿಗೆ ಕುಖ್ಯಾತಿ ಪಡೆದಿದೆ. ಈ ಪ್ರಕರಣದಲ್ಲೂ ಡ್ರೈವರ್ ನಿಂದನೆ ಮಾಡಿದ್ದಲ್ಲದೇ, ಮಹಿಳೆ ಮೇಲೆ ಲಾರಿ ಹತ್ತಿಸಲೂ ನೋಡಿದ್ದಾನೆ. ನೀವು ಈ ದೇಶ ಬಿಟ್ಟು ಹೋಗಿ ಎಂದು ಹೇಳಿ, ಮುಂದೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ