ಉತ್ತರ ಕೊರಿಯಾ ಸರ್ವಾಧಿಕಾರಿ ಜೀವಂತವಾಗಿದ್ದಾರೆಯೇ? ಭದ್ರತಾ ಸಲಹೆಗಾರ ನೀಡಿದ ಮಾಹಿತಿ ಇಲ್ಲಿದೆ


Team Udayavani, Apr 27, 2020, 7:59 AM IST

kim-jang-un

ಸಿಯೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ  ಕಿಮ್ ಜಾಂಗ್ ಉನ್ ‘ಜೀವಂತ ಮತ್ತು ಆರೋಗ್ಯವಾಗಿದ್ದಾರೆ’ ಎಂದು ಉನ್ನತ ಭದ್ರತಾ ಸಲಹೆಗಾರ ಮೂನ್ ಜೇ ಇನ್ ತಿಳಿಸಿದ್ದಾರೆ.   ಕಿಮ್ ಜಾಂಗ್ ಉನ್ ಆರೋಗ್ಯ ತೀರಾ ಹದಗೆಟ್ಟಿರುವುದರಿಂದ ಸಾವನ್ನಪ್ಪಿರಲೂಬಹುದು ಎಂಬ ಅಲ್ಲಿನ ಮಾಧ್ಯಮಗಳ ವರದಿಗಳ ಹಿನ್ನಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸರ್ಕಾರದ ಸ್ಥಾನವೂ ಭದ್ರವಾಗಿದೆ. ಕಿಮ್ ಜಂಗ್ ಉನ್ ಉತ್ತಮ ಆರೋಗ್ಯವನ್ನು ಹೊಂದಿದ್ದಾರೆ. ಏಪ್ರಿಲ್ 13 ರಿಂದ ದೇಶದ ಪೂರ್ವದ ರೆಸಾರ್ಟ್ ಪಟ್ಟಣ ವೋನ್ಸಾನ್ ನಲ್ಲಿ ಅವರು ತಂಗಿದ್ದಾರೆ. ಮಾಧ್ಯಮಗಳು ವರದಿ ಮಾಡಿದಂತೆ ಯಾವುದೇ ಅನುಮಾನಸ್ಪದ ಘಟನೆಗಳು ನಡೆದಿಲ್ಲ ಎಂದು ಉನ್ನತ ಭದ್ರತಾ ಸಲಹೆಗಾರ ಮೂನ್ ಭಾನುವಾರ ಸಿಎನ್ ಎನ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 15 ರಂದು ಕಿಮ್ ಜಾಂಗ್ ಉನ್ ಅವರ ಅಜ್ಜ ಮತ್ತು ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್ ಇಲ್ ಸುಂಗ್ ಅವರ ಜನ್ಮದಿನ, ಮತ್ತು ದೇಶದ ರಾಜಕೀಯ ಕ್ಯಾಲೆಂಡರ್ ನ ಪ್ರಮುಖ ದಿನದ ಕಾರ್ಯಕ್ರಮದಲ್ಲಿ ಕಿಮ್ ಜಂಗ್ ಉನ್ ಭಾಗವಹಿಸಿರಲಿಲ್ಲ. ಈ ಕಾರಣದಿಂದ ಮಾಧ್ಯಮಗಳಲ್ಲಿ ಅವರು ಅನಾರೋಗ್ಯ ಪೀಡಿತರಾಗಿದ್ದಾರೆ  ಎಂಬ ಸುದ್ದಿ ಹರಡಿತ್ತು.  ಇವರು ಏಪ್ರಿಲ್ 11 ರಂದು ಪಕ್ಷದ ಕಾರ್ಯಕ್ರಮವೊಂದರಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

ಅದಾಗ್ಯೂ ಕಿಮ್ ಜಾಂಗ್ ಉನ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರಲು ಕಾರಣ ತಿಳಿದುಬಂದಿಲ್ಲ. ಉತ್ತರ ಕೊರಿಯಾದ ಅಧ್ಯಕ್ಷಿಯ ಕಚೇರಿ ಮಾತ್ರ ದೇಶದಲ್ಲಿ ಯಾವುದೇ ವಿಶೇಷ ಘಟನೆಗಳು ನಡೆದಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿವೆ.

ಉತ್ತರ ಕೊರಿಯಾದ ಮಾಧ್ಯಮವಾದ ಡೈಲಿ ಎನ್‌ಕೆ, ಈ ತಿಂಗಳ ಆರಂಭದಲ್ಲಿ ಹೃದಯ ಸಂಬಂಧಿ ಪ್ರಕ್ರಿಯೆಗೆ ಒಳಪಟ್ಟ ನಂತರ ಕಿಮ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.