ಸೌದಿ ಅರಸರ ಅಂಗರಕ್ಷನ ಗುಂಡಿಟ್ಟು ಹತ್ಯೆ
Team Udayavani, Sep 29, 2019, 6:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಿಯಾದ್: ಸೌದಿ ಅರೇಬಿಯಾದ ಅರಸ ಸಲ್ಮಾನ್ ಅವರ ಅಂಗರಕ್ಷಕ, ಜ| ಅಬ್ದುಲ್ ಅಜೀಜ್ ಅಲ್ ಫಾಗ್ಮನ್ ಎಂಬಾತನನ್ನು ಗುಂಡಿಟ್ಟು ಹತ್ಯೆಗೈಯಲಾಗಿದೆ.
ಅಚ್ಚರಿಯೆಂದರೆ ಅಬ್ದುಲ್ ಅವರ ಸ್ನೇಹಿತ ಮಮದೂ ಬಿನ್ ಮೆಶಾಲ್ ಅಲ್ ಅಲಿ ಎಂಬಾತನೇ ಈ ಕೆಲಸ ಮಾಡಿದ್ದಾಗಿ ಹೇಳಲಾಗಿದೆ.
ಶನಿವಾರ ಇಬ್ಬರ ಮಧ್ಯೆ ಜಗಳವಾಗಿದ್ದು ಜೆದ್ದಾದ ಮನೆಗೆ ಹೋದ ಅಲಿ ಗನ್ ತೆಗೆದುಕೊಂಡು ಬಂದು ಗುಂಡಿಕ್ಕಿದ್ದಾಗಿ ಹೇಳಲಾಗಿದೆ. ಅಬ್ದುಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ತೀವ್ರ ಗಾಯದಿಂದಾಗಿ ಅವರು ನಿಧನರಾಗಿದ್ದಾರೆ.
ಅಬ್ದುಲ್ ಅವರು ಅರಸನಿಗೆ ತೀವ್ರ ಆಪ್ತನಾಗಿದ್ದು, ಮಾಜಿ ಅರಸ ಅಬ್ದುಲ್ಲಾ ಅವರಿಗೂ ನಿಕಟವರ್ತಿ ಮತ್ತು ಅಂಗರಕ್ಷಕನಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?