Singer: ವಿವಾದದಿಂದಲೇ ಸುದ್ದಿಯಾಗಿದ್ದ ಖ್ಯಾತ ಗಾಯಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಕ್ಯಾನ್ಸರ್‌ ಇದೆಯೆಂದು ಸುಳ್ಳು ಹೇಳಿ ಜನರಿಂದ ಲಕ್ಷಗಟ್ಟಲೇ ಹಣ ಸಂಗ್ರಹಿಸಿದ್ದ ಗಾಯಕ

Team Udayavani, Jun 21, 2023, 3:42 PM IST

Singer: ವಿವಾದದಿಂದಲೇ ಸುದ್ದಿಯಾಗಿದ್ದ ಖ್ಯಾತ ಗಾಯಕ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಸಿಯೋಲ್: ವಿವಾದದಿಂದಲೇ ಸುದ್ದಿಯಾಗಿದ್ದ ದಕ್ಷಿಣ ಕೊರಿಯಾದ ಚೋಯ್ ಸುಂಗ್-ಬಾಂಗ್ (33) ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ.

ಮಂಗಳವಾರ ಮುಂಜಾನೆ (ಜೂ.20 ರಂದು) 9:41ರ ವೇಳೆಗೆ ದಕ್ಷಿಣ ಸಿಯೋಲ್‌ನಲ್ಲಿರುವ ಯೊಕ್ಸಾಮ್-ಡಾಂಗ್ ಜಿಲ್ಲೆಯ ನಿವಾಸದಲ್ಲಿ ಗಾಯಕ ಶವವಾಗಿ ಪತ್ತೆಯಾಗಿದ್ದರ ಕುರಿತು ಕೊರಿಯಾ ಟೈಮ್ಸ್ ವರದಿ ಮಾಡಿದೆ.

ಯಾರು ಈ ಚೋಯ್ ಸುಂಗ್-ಬಾಂಗ್?: 2011 ರಲ್ಲಿ ʼಕೊರಿಯಾಸ್ ಗಾಟ್ ಟ್ಯಾಲೆಂಟ್ʼ ಕಾರ್ಯಕ್ರಮದಲ್ಲಿ ರನ್ನರ್‌ ಅಪ್‌ ಪ್ರಶಸ್ತಿಯನ್ನು ಪಡೆದುಕೊಂಡ ಬಳಿಕ ಚೋಯ್ ಸುಂಗ್-ಬಾಂಗ್ ಖ್ಯಾತಿಯನ್ನು ಗಳಿಸಿದ್ದರು. ಕೊರಿಯನ್ ಲೇಬಲ್ ಬಾಂಗ್ ಬಾಂಗ್ ಕಂಪನಿಯೊಂದಿಗೆ ಒಪ್ಪಂದವನ್ನು ಮಾಡಿಕೊಂಡು ಅನೇಕ ಕಾರ್ಯಕ್ರಮವನ್ನು ನೀಡಿದ್ದರು. 2014 ರಲ್ಲಿ ಅವರು ʼಸ್ಲೋ ಬಾಯ್ ಆಲ್ಬಂʼ ಅವರಿಗೆ ಮತ್ತಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತು. 2021 ರಲ್ಲಿ ತನಗೆ ಕ್ಯಾನ್ಸರ್‌ ಇದೆ ಎಂದು ಗಾಯಕ ಕ್ರಾಡ್‌ ಫಂಡಿಂಗ್‌ ಮಾಡಿದ್ದರು. 1 ಮಿಲಿಯನ್‌ ಗೂ ಅಧಿಕ ಹಣವನ್ನು ಸಂಗ್ರಹಿಸಿದ್ದರು. ಕ್ಯಾನ್ಸರ್‌ ಇರುವುದು ಸುಳ್ಳೆಂದು ಆ ಬಳಿಕ ಜನರಿಗೆ ಗೊತ್ತಾಗಿದೆ. ಇದು ಗಾಯಕ ವಿವಾದಕ್ಕೆ ಸಿಲುಕುವಂತೆ ಮಾಡಿತ್ತು.  ಆ ಬಳಿಕ ತಾನು ಜನರಿಂದ ಸಂಗ್ರಹಿಸಿದ್ದ ಹಣವನ್ನು ಹಿಂತಿರುಗಿಸುವುದಾಗಿ ಗಾಯಕ ಭರವಸೆ ನೀಡಿದ್ದರು.

ಇಂಡಸ್ಟ್ರಿಯಲ್ಲಿ ಹೆಸರು ಹಾಳು ಮಾಡಿಕೊಂಡ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುವ ಪರಿಸ್ಥಿತಿಯೂ ಅವರಿಗೆ ಬಂದಿತ್ತು ಎಂದು ವರದಿ ತಿಳಿಸಿದೆ.

ಗಾಯಕನ ಸಾವು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಸಾವಿನ ಒಂದು ದಿನದ ಮೊದಲು ಅವರು ತಮ್ಮ ಯೂಟ್ಯೂಬ್‌ ಚಾನೆಲ್‌ ನಲ್ಲಿ ನೋಟ್‌ ವೊಂದನ್ನು ಪೋಸ್ಟ್‌ ಮಾಡಿದ್ದರು. “ನನ್ನ ಮೂರ್ಖ ತಪ್ಪಿನಿಂದ ನೊಂದವರಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಎಲ್ಲಾ ದೇಣಿಗೆಗಳನ್ನು ಹಿಂತಿರುಗಿಸಲಾಗಿದೆ” ಎಂದು ಬರೆದಿದ್ದರು.

ಟಾಪ್ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ks eshwarappa

Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ks eshwarappa

Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.