ಜಾಧವ್ಗೆ ಸದ್ಯಕ್ಕೆ ಗಲ್ಲು ಇಲ್ಲ: ಪಾಕ್ ಸ್ಪಷ್ಟನೆ
Team Udayavani, Dec 22, 2017, 8:50 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ರನ್ನು ಸದ್ಯದಲ್ಲೇ ಗಲ್ಲಿಗೇರಿಸುವ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ಪಾಕಿಸ್ಥಾನ ಹೇಳಿದೆ. ಜಾಧವ್ ತಾಯಿ ಮತ್ತು ಪತ್ನಿಗೆ ಅವರನ್ನು ಭೇಟಿಯಾದಲು ಅವಕಾಶ ನೀಡಲಾಗಿದ್ದು, ಇದು ಅವರ ಕೊನೆಯ ಭೇಟಿಯಾಗಲಿದೆ. ಭೇಟಿಯ ಬಳಿಕ ಜಾಧವ್ರನ್ನು ಗಲ್ಲಿಗೇರಿಸಲಾಗುತ್ತದೆ ಎಂಬ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಪಾಕಿಸ್ಥಾನವು ಈ ಸ್ಪಷ್ಟನೆ ನೀಡಿದೆ. ಗುರುವಾರ ಮಾತನಾಡಿರುವ ಪಾಕ್ ವಿದೇಶಾಂಗ ಇಲಾಖೆ ವಕ್ತಾರ ಮಹಮ್ಮದ್ ಫೈಸಲ್ “ಜಾಧವ್ರನ್ನು ಕೂಡಲೇ ಗಲ್ಲಿಗೇರಿಸುವ ಯೋಜನೆ ನಮಗಿಲ್ಲ. ಅವರ ಕ್ಷಮಾದಾನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ