Israel ಹೋರಾಟಕ್ಕೆ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿಯಿಂದಲೂ ಬೆಂಬಲ

ಜಂಟಿ ಹೇಳಿಕೆಯಲ್ಲಿ, ಹಮಾಸ್ ವಿರುದ್ಧದ ಹೋರಾಟಕ್ಕೆ ಬೆಂಬಲ ಪುನರುಚ್ಛಾರ

Team Udayavani, Oct 23, 2023, 7:49 PM IST

ISREL

ಟೆಲ್ ಅವೀವ್ : ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾದ ಮೇಲೆ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಮೂಲಕ ಸಂಘರ್ಷವನ್ನು ಹೆಚ್ಚಿಸುತ್ತೇವೆ ಎಂದು ದೃಢಪಡಿಸಿದ್ದಾರೆ.

ಇಸ್ರೇಲಿ ಮಿಲಿಟರಿ ಪ್ಯಾಲೇಸ್ಟಿನಿಯನ್ ಬಂದೂಕುಧಾರಿಗಳನ್ನು ಎದುರಿಸಲು ರಾತ್ರಿಯಿಡೀ ಗಾಜಾ ಪಟ್ಟಿಯಲ್ಲಿ ಸೀಮಿತ ನೆಲದ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಘೋಷಿಸಿದೆ. ಅದೇ ವೇಳೆ ಇಸ್ರೇಲಿ ಪ್ರದೇಶದ ಮೇಲೆ ಸಂಭಾವ್ಯ ದಾಳಿಗಳನ್ನು ತಡೆಯುವ ಉದ್ದೇಶದಿಂದ ಹಮಾಸ್ ಉಗ್ರಗಾಮಿಗಳು ಸೇರುತ್ತಿದ್ದ ಸ್ಥಳಗಳ ಕಡೆಗೆ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ.

ಅಮೆರಿಕ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಇಂಗ್ಲೆಂಡ್ ನಾಯಕರು ಜಂಟಿ ಹೇಳಿಕೆಯಲ್ಲಿ, ಹಮಾಸ್ ಭಯೋತ್ಪಾದಕ ಗುಂಪಿನ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ತಮ್ಮ ಬಲವಾದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ನಾಗರಿಕ ಜೀವಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ್ದು, ನಡೆಯುತ್ತಿರುವ ಸಂಘರ್ಷದಲ್ಲಿ ಅಂತಾರಾಷ್ಟ್ರೀಯ ಮಾನವೀಯ ಕಾನೂನಿಗೆ ಬದ್ಧವಾಗಿವೆ ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಇಸ್ರೇಲಿ ಮಿಲಿಟರಿಯ ಮುಖ್ಯ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಸೋಮವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 7 ರಂದು ಹಮಾಸ್ ಗಡಿಯಾಚೆಗಿನ ಆಕ್ರಮಣದ ಸಮಯದಲ್ಲಿ 222 ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟಿದೆ ಎಂದು ದೃಢಪಡಿಸಿದ್ದಾರೆ.

ಅಮೆರಿಕದ ಇಬ್ಬರು ಒತ್ತೆಯಾಳುಗಳಾದ ಜುಡಿತ್ ತೈ ರಾನನ್ ಮತ್ತು ಆಕೆಯ 17 ವರ್ಷದ ಮಗಳು ನಟಾಲಿಯನ್ನು ಕಳೆದ ಶುಕ್ರವಾರ ಬಿಡುಗಡೆ ಮಾಡಿತ್ತು. ಅವರು ಇಸ್ರೇಲ್‌ನಲ್ಲಿ ತಮ್ಮ ಕುಟುಂಬದೊಂದಿಗೆ ಮತ್ತೆ ಸೇರಿಕೊಂಡರು. ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದರು. ಅವರಿಬ್ಬರು ಹೊರಬರಲು ಸಾಧ್ಯವಾಗಿದ್ದು ಸಂತೋಷ ಎಂದು ಹೇಳಿದರು.

ಏತನ್ಮಧ್ಯೆ, ಇಸ್ರೇಲಿ ಪಡೆಗಳು ಹಮಾಸ್ ವಶದಲ್ಲಿರುವ ಗಾಜಾ ಪಟ್ಟಿ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ವೈಮಾನಿಕ ದಾಳಿಯನ್ನು ಹೆಚ್ಚಿಸಿದ್ದು, ಸಿರಿಯಾ ಮತ್ತು ಆಕ್ರಮಿತ ವೆಸ್ಟ್ ಬ್ಯಾಂಕ್ ಗುರಿಯಾಗಿಸಿ ದಾಳಿಗಳನ್ನು ವಿಸ್ತರಿಸಿದೆ.

16 ನೇ ದಿನ ನಡೆಯುತ್ತಿರುವ ಯುದ್ಧದಲ್ಲಿ ಗಾಜಾದಲ್ಲಿ ಎರಡೂ ಕಡೆಯವರಿಗೆ ಮಾರಣಾಂತಿಕವಾಗಿದೆ ಎಂದು ಸಾಬೀತಾಗಿದ್ದು, ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯದ ಪ್ರಕಾರ, ಗಾಜಾದಲ್ಲಿ ಸಾವಿನ ಸಂಖ್ಯೆ 4,741ಕ್ಕೇರಿದೆ. ಮುತ್ತಿಗೆ ಹಾಕಿದ ಪ್ರದೇಶದಲ್ಲಿ ಸುಮಾರು 16,000 ವ್ಯಕ್ತಿಗಳು ಗಾಯಗೊಂಡಿದ್ದಾರೆ. ಆಕ್ರಮಿತ ವೆಸ್ಟ್ ಬ್ಯಾಂಕ್ ನಲ್ಲಿ ಹಿಂಸಾಚಾರ ಮತ್ತು ಇಸ್ರೇಲಿ ದಾಳಿಯಿಂದಾಗಿ ಇನ್ನೂ 93 ಪ್ಯಾಲೆಸ್ಟೀನಿಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.