“ಲಿಟಲ್‌ ಇಂಡಿಯಾ ಗೇಟ್‌’

Team Udayavani, Oct 29, 2018, 12:15 PM IST

little.jpg

ಸಿಂಗಾಪುರ: ಉತ್ತರ ಇಂಡೋನೇಷ್ಯಾದಲ್ಲಿ ರವಿವಾರ‌ “ಲಿಟಲ್‌ ಇಂಡಿಯಾ ಗೇಟ್‌’ ಅನ್ನು ಉದ್ಘಾಟಿಸಲಾಯಿತು. ಭಾರತೀಯ ಸಮುದಾಯ ಇಂಡೋನೇ ಷ್ಯಾದ ಬೆಳವಣಿಗೆಗೆ ನೀಡಿರುವ ಕೊಡುಗೆಯ ಸ್ಮರಣಾರ್ಥ ವಾಗಿ ಇದೇ ಮೊದಲ ಬಾರಿಗೆ ಈ ಕಟ್ಟಡ ನಿರ್ಮಿಸಲಾಗಿದೆ.ಇಂಡೋನೇಷ್ಯಾದಲ್ಲಿನ ಭಾರತದ ರಾಯಭಾರಿ ಪ್ರದೀಪ್‌ ಕುಮಾರ್‌ ರಾವತ್‌  ಇದನ್ನು ಲೋಕಾರ್ಪಣೆ ಮಾಡಿದ್ದು, 7 ಸಾವಿರಕ್ಕೂ ಅಧಿಕ ಮಂದಿ ಇದಕ್ಕೆ ಸಾಕ್ಷಿಯಾದರು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
 ಭಾರತ ಮತ್ತು ಇಂಡೋನೇಷ್ಯಾ “ವೈಸುದೈವ ಕುಟುಂಬಕಂ’ ತತ್ವಕ್ಕೆ ಬದ್ಧವಾಗಿರುವುದರ ಸಂಕೇತ ಈ “ಲಿಟಲ್‌ ಇಂಡಿಯ ಗೇಟ್‌’ ಎಂದು ರಾವತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.