ಲಾಕ್‌ಡೌನ್‌ ಎಫೆಕ್ಟ್; ಭಾರತದಲ್ಲಿ 2 ಕೋಟಿ ಮಕ್ಕಳ ಜನನ ನಿರೀಕ್ಷೆ

ದಿಢೀರ್‌ ಜನಸಂಖ್ಯಾ ಸ್ಫೋಟದ ಮಾಹಿತಿ ನೀಡಿದ ಯುನಿಸೆಫ್; ನಂತರ ಸ್ಥಾನದಲ್ಲಿ ಚೀನ, ನೈಜೀರಿಯಾ, ಪಾಕಿಸ್ಥಾನ

Team Udayavani, May 8, 2020, 10:28 AM IST

ಲಾಕ್‌ಡೌನ್‌ ಎಫೆಕ್ಟ್; ಭಾರತದಲ್ಲಿ 2 ಕೋಟಿ ಮಕ್ಕಳ ಜನನ ನಿರೀಕ್ಷೆ

ಸಾಂದರ್ಭಿಕ ಚಿತ್ರ

ವಿಶ್ವಸಂಸ್ಥೆ: ಕೋವಿಡ್ ಲಾಕ್‌ಡೌನ್‌ ಪರಿಣಾಮ, ಭಾರತದಲ್ಲಿ ಈ ವರ್ಷ 2 ಕೋಟಿಗೂ ಅಧಿಕ ಮಕ್ಕಳು ಜನ್ಮತಾಳುವ ನಿರೀಕ್ಷೆಯಿದೆ. ಇದು ವಿಶ್ವದಲ್ಲೇ ದಾಖಲೆಯ ಜನಸಂಖ್ಯಾ ಸ್ಫೋಟವಾಗಿದ್ದು, ಅನಂತರದ ಸ್ಥಾನದಲ್ಲಿ ಚೀನಾ ಇದೆ. ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನಿಸೆಫ್, ದಿಢೀರ್‌ ಜನಸಂಖ್ಯಾ ಸ್ಫೋಟದ ಆಘಾ ತಕಾರಿ ವರದಿಯನ್ನು ಹೊರಹಾಕಿದೆ. ಮಾರ್ಚ್‌- ಡಿಸೆಂಬರ್‌ ನಡುವೆ ಈ ಮಕ್ಕಳು ಜನಿಸಲಿದ್ದಾರೆ. ವಿಶ್ವದಲ್ಲಿ ಒಟ್ಟಾರೆ 11.6 ಕೋಟಿ ಮಕ್ಕಳು, ಕೋವಿಡ್ ದ ಕರಿನೆರಳಿನ ನಡುವೆ ಜನ್ಮ ತಾಳಲಿದ್ದಾರೆ ಎಂದು ವರದಿ ಹೇಳಿದೆ.

ಭಾರತದ ನಂತರ ಸ್ಥಾನದಲ್ಲಿರುವ ಚೀನದಲ್ಲಿ 1.35 ಕೋಟಿ ಮಕ್ಕಳು ಜನಿಸಲಿದ್ದಾರೆ. ನೈಜೀರಿಯಾ (64 ಲಕ್ಷ), ಪಾಕಿ ಸ್ಥಾನ (50 ಲಕ್ಷ), ಇಂಡೋನೇಷ್ಯಾ (40 ಲಕ್ಷ) ದೇಶಗಳು ನಂತರದ ಸ್ಥಾನದಲ್ಲಿವೆ.

ಭಾರತಕ್ಕೆ ಎಚ್ಚರಿಕೆ: ಕೋವಿಡ್ ದ ತುರ್ತು ಸೇವೆಗಳೇ ಅಧಿಕವಿರುವ ಈ ದಿನಗಳಲ್ಲಿ, ಹೆರಿಗೆ ಪ್ರಕರಣಗಳನ್ನು ನಿಭಾಯಿಸುವುದು ಭಾರತದ ಆಸ್ಪತ್ರೆಗಳಿಗೆ ದೊಡ್ಡ ಸವಾಲಾಗಲಿದೆ. ಹೆಚ್ಚಿನ ಶಿಶುಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಎಂದು ಯುನಿಸೆಫ್ ಎಚ್ಚರಿಸಿದೆ.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.