ಲೊಂಬೋಕ್ನಲ್ಲಿ ಭೂಕಂಪ
Team Udayavani, Aug 20, 2018, 6:00 AM IST
ಲೊಂಬೋಕ್: ಇಂಡೋನೇಷ್ಯಾದ ಲೊಂಬೋಕ್ ದ್ವೀಪದಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆಯುಳ್ಳ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಕೃತಿಕ ವಿಕೋಪವು 460 ಮಂದಿಯನ್ನು ಬಲಿತೆಗೆದುಕೊಂಡ ಎರಡೇ ವಾರದಲ್ಲಿ ಮತ್ತೂಮ್ಮೆ ಭೂಮಿ ಕಂಪಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಪೂರ್ವ ಲೊಂಬೋಕ್ನ ಬೆಲಾಂಟಿಂಗ್ ನಗರವು ಭೂಕಂಪದ ಕೇಂದ್ರಬಿಂದು ವಾಗಿತ್ತು ಎಂದು ಅಮೆರಿಕದ ಭೂಗರ್ಭಶಾಸ್ತ್ರಜ್ಞರು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!