ಬುಕ್ಕಿ ಚಾವ್ಲಾ ಗಡಿಪಾರಿಗೆ ಲಂಡನ್ ಕೋರ್ಟ್ ಒಪ್ಪಿಗೆ
Team Udayavani, Nov 17, 2018, 7:09 AM IST
ಲಂಡನ್: ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತ ಬುಕ್ಕಿ ಸಂಜೀವ್ ಕುಮಾರ್ ಚಾವ್ಲಾನನ್ನು ಭಾರತಕ್ಕೆ ಗಡಿಪಾರು ಮಾಡಲು ತಡೆ ನೀಡಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಯುನೈಟೆಡ್ ಕಿಂಗ್ಡಮ್ ಹೈಕೋರ್ಟ್ ತಳ್ಳಿಹಾಕಿದ್ದು, ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಪುನಃ ಆರಂಭಿಸುವಂತೆ ಜಿಲ್ಲಾ ನ್ಯಾಯಾಧೀಶರಿಗೆ ಸೂಚನೆ ನೀಡಿದೆ. ತಿಹಾರ್ ಜೈಲಿನಲ್ಲಿನ ಸ್ಥಿತಿ ಕಳಪೆಯಾಗಿದ್ದುದರಿಂದ 50 ವರ್ಷದ ಚಾವ್ಲಾರನ್ನು ಗಡಿಪಾರು ಮಾಡಲು ಜಿಲ್ಲಾ ನ್ಯಾಯಾಲಯ ನಿರಾಕರಿಸಿತ್ತು. ತಿಹಾರ್ ಜೈಲಿನಲ್ಲಿನ ಸ್ಥಿತಿ ಕಳಪೆಯಾಗಿದೆ ಎಂಬ ಕಾರಣವನ್ನು ನೀಡಿ ಉದ್ಯಮಿ ವಿಜಯ್ ಮಲ್ಯ ಕೂಡ ತನ್ನನ್ನು ಗಡಿಪಾರು ಮಾಡುವುದಕ್ಕೆ ಲಂಡನ್ನ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕೋರ್ಟ್ನಲ್ಲಿ ಚಾವ್ಲಾ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ