ಎಲ್ಟಿಟಿಇ ಬೆಂಬಲಿಗರು ಇನ್ನೂ ಸಕ್ರಿಯ: ಲಂಕಾ ಅಧ್ಯಕ್ಷ
Team Udayavani, May 20, 2018, 6:00 AM IST
ಕೊಲಂಬೊ: ಶ್ರೀಲಂಕಾದಲ್ಲಿ ಒಂಭತ್ತು ವರ್ಷಗಳ ಹಿಂದೆ ಎಲ್ಟಿಟಿಇ ಉಗ್ರ ಸಂಘಟ ನೆ ಯನ್ನು ಸದೆಡಿದಿದ್ದರೂ, ಆ ಸಂಘಟನೆಯ ಸಿದ್ಧಾಂತಗಳ್ಳುಳ್ಳ ವ್ಯಕ್ತಿಗಳು ಇಂದಿಗೂ ಹೊರದೇಶಗಳಲ್ಲಿ ಸಕ್ರಿಯವಾಗಿದ್ದಾರೆ. ಶ್ರೀಲಂಕಾದಲ್ಲಿ ತಮ್ಮದೇ ಪ್ರತ್ಯೇಕ ದೇಶ ಅಸ್ತಿ ತ್ವಕ್ಕೆ ತರಲು ಹವಣಿಸುತ್ತಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿ ಪಾಲಸಿರಿ ಸೇನಾ ಹೇಳಿದ್ದಾರೆ.
ಎಲ್ಟಿಟಿಇ ಸಂಘಟನೆಯನ್ನು ಮಟ್ಟ ಹಾಕಿದ 9ನೇ ವರ್ಷಾಚರಣೆಯ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “”ಶ್ರೀಲಂಕಾ ಸೇನೆಯು ತಮಿಳು ಉಗ್ರರನ್ನು ಸೋಲಿಸುವಲ್ಲಿ ಸಫಲವಾಯಿತು. ಆದರೆ, ಅವರ ಸಿದ್ಧಾಂತಗಳನ್ನು ಹೊತ್ತು ತಿರುಗುವವರನ್ನು ಸಂಪೂರ್ಣವಾಗಿ ಹತ್ತಿಕ್ಕುವಲ್ಲಿ ವಿಫಲವಾಯಿತು. ಇದೀಗ, ಅದೇ ವ್ಯಕ್ತಿಗಳು ವಿದೇಶಗಳಲ್ಲಿ ಪುನಃ ಸಂಘಟಿತರಾಗಿದ್ದಾರೆ. ಶ್ರೀಲಂಕಾ ವಿರುದ್ಧ ಕತ್ತಿ ಮಸೆಯುತ್ತಿದ್ದಾ ರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ