ಲೂಯಿಸ್ ಇನಾಸಿಯೊ ಲುಲಾ ಸಿಲ್ವಾ ನೂತನ ಬ್ರೆಜಿಲ್ ಅಧ್ಯಕ್ಷ
Team Udayavani, Oct 31, 2022, 7:15 PM IST
ಬ್ರೆಜಿಲಿಯಾ: ಬ್ರೆಜಿಲ್ ಅಧ್ಯಕ್ಷ ಸ್ಥಾನಕ್ಕೆ ನಡೆದ ತೀವ್ರ ಹಣಾಹಣಿಯಲ್ಲಿ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ರೋಚಕ ಗೆಲುವು ದಾಖಲಿಸುವ ಮೂಲಕ ಬ್ರೆಜಿಲ್ ನೂತನ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.
ಚುನಾವಣೆಯಲ್ಲಿ ಸಿಲ್ವಾ ಶೇ.50.9ರಷ್ಟು ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಶೇ.49.1ರಷ್ಟು ಮತಗಳನ್ನು ಪಡೆದಿದ್ದಾರೆ.
ಭ್ರಷ್ಟಾಚಾರ ಹಗರಣ ಒಂದರಲ್ಲಿ 2018ರಲ್ಲಿ ಸಿಲ್ವಾ(77) ಜೈಲು ಪಾಲಾಗಿದ್ದರು. ಬ್ರೆಜಿಲ್ ನೂತನ ಅಧ್ಯಕ್ಷ ಸಿಲ್ವಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಅನೇಕ ನಾಯಕರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ