ಖಲಿಸ್ತಾನ್ ಬೆಂಬಲಿಗರಿಂದ ದುಷ್ಕೃತ್ಯ: ರೈತ ಬೆಂಬಲಿತ ಹೋರಾಟದ ವೇಳೆ ಗಾಂಧಿ ಪ್ರತಿಮೆ ವಿರೂಪ

Team Udayavani, Dec 13, 2020, 9:22 AM IST

america

ವಾಷಿಂಗ್ಟನ್: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ಬೆಂಬಲವಾಗಿ ಸಿಖ್-ಅಮೆರಿಕನ್ನರು ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಖಲಿಸ್ತಾನಿ ಪ್ರತ್ಯೇಕತಾವಾದಿ ಸದಸ್ಯರು ವಿರೂಪಗೊಳಿಸಿದ್ದಾರೆ.

ವಾಷಿಗ್ಟಂನ್  ಡಿ.ಸಿಯಲ್ಲಿರುವ  ಭಾರತೀಯ ರಾಯಭಾರ ಕಚೇರಿಗೆ ಕಾರ್ ರ್ಯಾಲಿ ನಡೆಸಿದ ನೂರಾರು ಸಿಖ್ಖರು, ಭಾರತದಲ್ಲಿ ಚಳುವಳಿ ನಿರತ ರೈತರ ಪರವಾಗಿ ಒಗ್ಗಟ್ಟು ಪ್ರದರ್ಶಿಸಿದರು.  ಗ್ರೇಟರ್ ವಾಷಿಂಗ್ಟನ್ ಡಿಸಿ, ಮೇರಿಲ್ಯಾಂಡ್, ವರ್ಜೀನಿಯಾ, ನ್ಯೂಯಾರ್ಕ್, ನ್ಯೂಜೆರ್ಸಿ ಉತ್ತರ ಕೆರೋಲಿನಾ ಮುಂತಾದ ಕಡೆಯಿಂದ ಆಗಮಿಸಿದ ಪ್ರತಿಭಟನಾಕಾರರು ಶಾಂತಿಯುತ ಹೋರಾಟ ನಡೆಸುತ್ತಿದ್ದರು.

ಈ ವೇಳೆ ಕೆಲ ಪ್ರತ್ಯೇಕವಾದಿ ಸಿಖ್ಖರು ‘ಖಲಿಸ್ತಾನ್ ರಿಪಬ್ಲಿಕ್’ ಎಂಬ ಧ್ವಜ ಹಿಡಿದು ಘೋಷಣೆ ಕೂಗಿದ್ದಲ್ಲದೆ, ಬಾರತ ವಿರೋಧಿ ಪೋಸ್ಟರ್ ಬ್ಯಾನರ್ ಗಳನ್ನು ಪ್ರದರ್ಶಿಸಿದರು. ಮಾತ್ರವಲ್ಲದೆ ಮಹಾತ್ಮ ಗಾಂಧಿ ಪ್ರತಿಮೆ ಇದ್ದ ಪ್ರಾಂಗಣಕ್ಕೆ ಜಿಗಿದು, ಪೋಸ್ಟರ್ ಗಳನ್ನು ಅಂಟಿಸಿ ಪ್ರತಿಮೆಯನ್ನು ವಿರೂಪಗೊಳಿಸಿದರು. ಪ್ರತಿಭಟನಾಕಾರರ ಸೋಗಿನಲ್ಲಿ ನಡೆದ ಈ ಕೃತ್ಯವನ್ನು ಭಾರತೀಯ ರಾಯಭಾರ ಕಚೇರಿ ಖಂಡಿಸಿದೆ.

ಇದನ್ನೂ  ಓದಿ: Top News: ಆಸೀಸ್‌ ಮಾಧ್ಯಮಗಳಿಂದ ಸಿರಾಜ್‌ಗೆ ಸಲಾಂ; ಹಾರ್ದಿಕ್‌ ಪಾಂಡ್ಯಗೆ ಫಾದರ್‌ ಡ್ಯೂಟಿ !

ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕವನ್ನು ಖಲಿಸ್ತಾನಿ ಶಕ್ತಿಗಳು ಅಪವಿತ್ರಗೊಳಿಸಿದವು. ಶಾಂತಿ ಮತ್ತು ನ್ಯಾಯದ ಗುರುತಾಗಿ ಸಾರ್ವತ್ರಿಕವಾಗಿ ಗೌರವಿಸಲ್ಪಟ್ಟ ಗಾಂಧಿ ಪ್ರತಿಮೆಯನ್ನು ಪ್ರತಿಭಟನಾಕಾರರಂತೆ ಬಂದ  ಗೂಂಡಾಗಳು ವಿರೂಪಗೊಳಿಸಿದ್ದು ಖಂಡನಾರ್ಹ. ಈ ಕೃತ್ಯವನ್ನು ರಾಯಭಾರ ಕಚೇರಿ ಬಲವಾಗಿ ಖಂಡಿಸುತ್ತದೆ ಎಂದು  ಹೇಳಿಕೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

1-dddf

ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ

1-fewq3

ಆನ್ ಲೈನ್ ವಂಚನೆ : ವಿಜಯಪುರ ಪೊಲೀಸರಿಂದ ನೈಜೀರಿಯಾ ಪ್ರಜೆಯ ಬಂಧನ

1-gg

ಶಿಕ್ಷಣ ಕ್ಷೇತ್ರಕ್ಕೆ ಬಿಜಿಎಸ್ ಕೊಡುಗೆ ಅವಿಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

MUST WATCH

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಹೊಸ ಸೇರ್ಪಡೆ

congress office

ನೂತನ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

gyhghgf

3 ತಿಂಗಳ ಬಳಿಕ ನಂದಿಗಿರಿಧಾಮ ವೀಕ್ಷಣೆಗೆ ಮುಕ್ತ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

stage play

10ರಿಂದ 10 ದಿನ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.