ಪಾರಂಪರಿಕ ತಾಣಕ್ಕೆ ಬೆಂಕಿ
Team Udayavani, Nov 1, 2019, 12:27 AM IST
ಟೋಕಿಯೊ: ಜಪಾನ್ನ ಒಕಿನಾವ ದ್ವೀಪದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಯುನೆಸ್ಕೋ ಗುರುತಿಸಿರುವ ಪಾರಂಪರಿಕ ತಾಣವಾದ ಶುರಿ ಕ್ಯಾಸಲ್ ಬಹುತೇಕ ನಾಶವಾಗಿದೆ. ಶುರಿ ಕ್ಯಾಸಲ್ ಭಾಗಶಃ ಅಗ್ನಿಗೆ ಆಹುತಿಯಾಗಿದ್ದು, ರಕ್ಷಣಾ ಕಾರ್ಯಕರ್ತರು 12 ಗಂಟೆಗಳ ಕಾಲ ಬೆಂಕಿ ಜತೆ ಸೆಣಸಾಡಿ ಹತೋಟಿಗೆ ತಂದಿದ್ದಾರೆ. ಒಕಿನಾವದ ಸಾಂಕೇತಿಕ ರಾಜಧಾನಿ ನಹಾದ ಅರಮನೆಯ ಮಧ್ಯಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಬಳಿಕ ಅದು ಇತರ ಕಟ್ಟಡಗಳಿಗೂ ವ್ಯಾಪಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ