ಇಥಿಯೋಪಿಯಾ, ಚೀನ ಬಳಿಕ ಈಗ ಮಲೇಶ್ಯದಿಂದ ಬೋಯಿಂಗ್‌ ನಿಷೇಧ


Team Udayavani, Mar 12, 2019, 1:54 PM IST

ethiopian-airlines-600.jpg

ಕೌಲಾಲಂಪುರ : ಇಥಿಯೋಪಿಯ ಮತ್ತು ಚೀನದ ಬಳಿಕ ಇದೀಗ ಮಲೇಶ್ಯ ಕೂಡ ತನ್ನಲ್ಲಿನ ಬೋಯಿಂಗ್‌ 737 ಮ್ಯಾಕ್ಸ್‌ 8 ವಿಮಾನಗಳ ಬಳಕೆಯನ್ನು ನಿಷೇಧಿಸಿದೆ.

ಇಥಿಯೋಪಿಯನ್‌ ಏರ್‌ ಲೈನ್ಸ್‌ನ ಬೋಯಿಂಗ್‌ ವಿಮಾನ ಈಚೆಗೆ ಪತನಗೊಂಡು 157 ಮಂದಿ ಮೃತ ಪಟ್ಟಿರುವ ಹಿನ್ನೆಲೆಯಲ್ಲಿ ಈ ಮೂರೂ ದೇಶಗಳು ತಮ್ಮ ಪ್ರಯಾಣಿಕರ ಸುರಕ್ಷೆಯನ್ನು ದೃಷ್ಟಿಯಲ್ಲಿರಿಸಿಕೊಂಡು ತಮ್ಮಲ್ಲಿನ ಎಲ್ಲ ಬೋಯಿಂಗ್‌ 737 ಮ್ಯಾಕ್ಸ್‌ 8 ವಿಮಾನಗಳ ಬಳಕೆಯನ್ನು ನಿಲ್ಲಿಸಿವೆ. 

ಕೇವಲ ಐದೇ ತಿಂಗಳ ಅವಧಿಯೊಳಗೆ ಬೋಯಿಂಗ್‌ ವಿಮಾನ ಎರಡು ದುರಂತಗಳನ್ನು ಕಂಡಿರುವ ಕಾರಣ ತಾನು ಮುಂದಿನ ಆದೇಶ ಹೊರಡಿಸುವ ತನಕ ತನ್ನಲ್ಲಿನ ಎಲ್ಲ ಬೋಯಿಂಗ್‌ ವಿಮಾನಗಳನ್ನು ಬಳಸುವುದಿಲ್ಲ ಎಂದು ಮಲೇಶ್ಯ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.