ಮಲೇಷ್ಯಾ ಮಾಜಿ ಪ್ರಧಾನಿ ನಜೀಬ್ ರಝಾಖ್ಗೆ ಜೈಲು ಖಾತ್ರಿ
Team Udayavani, Aug 23, 2022, 8:30 PM IST
ಪುತ್ರಜಯ: ಮಲೇಷ್ಯಾ ಮಾಜಿ ಪ್ರಧಾನಿ ನಜೀಬ್ ರಝಾಖ್ ಭ್ರಷ್ಟಾಚಾರ ಎಸಗಿರುವುದು ಸತ್ಯ ಸುಪ್ರೀಂಕೋರ್ಟ್ ತೀರ್ಪಿತ್ತಿದೆ.
ಹೀಗಾಗಿ ವರು 12 ವರ್ಷ ಜೈಲು ಶಿಕ್ಷೆ ಅನುಭವಿಸುವುದು ಅನಿವಾರ್ಯವಾಗಿದೆ. ಈ ಮೂಲಕ ಜೈಲುಪಾಲಾದ ಮಲೇಷ್ಯಾದ ಮೊದಲ ಮಾಜಿ ಪ್ರಧಾನಿ ಎಂಬ ಹಣೆಪಟ್ಟಿಯನ್ನು ಅಂಟಿಕೊಂಡಿಸಿದ್ದಾರೆ.
2009ರಲ್ಲಿ ನಜೀಬ್ ಮಲೇಷ್ಯಾ ಪ್ರಧಾನಿಯಾಗಿದ್ದ ವೇಳೆ, ಅಭಿವೃದ್ಧಿ ಕಾಮಗಾರಿಗಾಗಿ ಮಂಡಳಿ ಸ್ಥಾಪಿಸಿದ್ದರು. ಅಲ್ಲಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆಂದು ಆರೋಪಿಸಲಾಗಿತ್ತು.
2020ರಲ್ಲಿ ಅವರ ಮೇಲಿನ ಆರೋಪ ಸತ್ಯವೆಂದು ಸಾಬೀತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ