Malaysia ; ಹೆದ್ದಾರಿಯಲ್ಲಿ ಕಾರು,ಬೈಕಿಗೆ ಜೆಟ್ ವಿಮಾನ ಢಿಕ್ಕಿ:10 ಮಂದಿ ಮೃತ್ಯು


Team Udayavani, Aug 17, 2023, 9:08 PM IST

1-sadad

ಕೌಲಾಲಂಪುರ್‌ : ಮಲೇಷ್ಯಾದಲ್ಲಿ ಸಣ್ಣ ಖಾಸಗಿ ಜೆಟ್ ಹೆದ್ದಾರಿಯಲ್ಲಿ ಮೋಟರ್‌ಬೈಕ್ ಮತ್ತು ಕಾರಿಗೆ ಢಿಕ್ಕಿ ಹೊಡೆದು ದುರಂತ ಸಂಭವಿಸಿದ್ದು,ವಿಮಾನದಲ್ಲಿದ್ದ ಎಲ್ಲಾ ಎಂಟು ಜನರು ಮತ್ತು ಇಬ್ಬರು ವಾಹನ ಚಾಲಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಬೀಚ್‌ಕ್ರಾಫ್ಟ್ ಮಾಡೆಲ್ 390 (ಪ್ರೀಮಿಯರ್ 1) ವಿಮಾನವು ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬಂದಿಗಳನ್ನು ಹೊತ್ತೊಯ್ಯುತ್ತಿತ್ತು. ಅಪಘಾತ ಸಂಭವಿಸಿದಾಗ ಎಲ್ಮಿನಾ ಟೌನ್‌ಶಿಪ್ ಬಳಿ ಇಳಿಯಲು ಪ್ರಯತ್ನಿಸುತ್ತಿತ್ತು. ಅಪಘಾತಕ್ಕೂ ಮುನ್ನ ವಿಮಾನವು ಏರ್ ಟ್ರಾಫಿಕ್ ಕಂಟ್ರೋಲ್ ಟವರ್ ನ ಸಂಪರ್ಕ ಕಳೆದುಕೊಂಡಿತ್ತು. ಯಾವುದೇ ತುರ್ತು ಕರೆ ಮಾಡದಿದ್ದರೂ, ವಿಮಾನವನ್ನು ಇಳಿಸಲು ಅನುಮತಿ ನೀಡಲಾಯಿತು.

ಈ ವಿಮಾನವು ರಜಾ ದ್ವೀಪವಾದ ಲಂಕಾವಿಯಿಂದ ಹೊರಟು ಕೌಲಾಲಂಪುರ್ ಬಳಿಯ ಸೆಲಂಗೋರ್‌ನ ಸುಲ್ತಾನ್ ಅಬ್ದುಲ್ ಅಜೀಜ್ ಷಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.