ಪಾರಿಸ್‌ ಓರ್ಲಿ ವಿಮಾನ ನಿಲ್ದಾಣ ಸೈನಿಕನ ಬಂದೂಕು ಕಸಿದಾತನ ಹತ್ಯೆ


Team Udayavani, Mar 18, 2017, 3:25 PM IST

Orly-700.jpg

 ಪ್ಯಾರಿಸ್‌ : ಸೈನಿಕನ ಕೈಯಿಂದ ಬಂದೂಕನ್ನು ಕಿತ್ತುಕೊಂಡ ವ್ಯಕ್ತಿಯೋರ್ವನನ್ನು  ಪ್ಯಾರಿಸ್‌ನ ಓರ್ಲಿ ವಿಮಾನ ನಿಲ್ದಾಣದಲ್ಲಿ  ಇಂದು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಒಳಾಡಳಿತ ಸಚಿವಾಲಯ ಹೇಳಿದೆ. ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅದು ತಿಳಿಸಿದೆ.

ಸ್ಥಳೀಯ ಕಾಲಮಾನ ಬೆಳಗ್ಗೆ 8.30ರ ಹೊತ್ತಿಗೆ ಈ ಶೂಟಿಂಗ್‌ ಘಟನೆ ನಡೆದೊಡನೆಯೇ ವಿಮಾನ ನಿಲ್ದಾಣವನ್ನು ತೆರವುಗೊಳಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ವ್ಯಕ್ತಿಯೊಬ್ಬ  ಸೈನಿಕನ ಕೈಯಿಂದ ಬಂದೂಕನ್ನು ಕಿತ್ತುಕೊಂಡು ವಿಮಾನ ನಿಲ್ದಾಣದ ಅಂಗಡಿಯೊಂದರಲ್ಲಿ ಅಡಗಿ ಕುಳಿತ. ಕೂಡಲೇ ಆತನನ್ನು ಶೋಧಿಸಿ ಗುಂಡಿಕ್ಕಿ ಸಾಯಿಸಲಾಯಿತು’ ಎಂದು ಒಳಾಡಳಿತ ಸಚಿವಾಲಯದ ವಕ್ತಾರರೋರ್ವರು ತಿಳಿಸಿದ್ದಾರೆ.

ದಕ್ಷಿಣ ಪ್ಯಾರಿಸ್‌ ಹೊರವಲಯದಲ್ಲಿರುವ ಓರ್ಲಿ ವಿಮಾನ ನಿಲ್ದಾಣಕ್ಕೆ ಒಳಾಡಳಿತ ಸಚಿವ ಬ್ರೂನೋ ಲಿ ರಾಕ್ಸ್‌ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. 

ಸೈನಿಕನಿಂದ ಬಂದೂಕು ಕಿತ್ತುಕೊಂಡು ಹತನಾದ ವ್ಯಕ್ತಿಯು ಯಾರು, ಆತನ ಉದ್ದೇಶ ಏನಿತ್ತು, ಆತ ಯಾವುದೇ ಭಯೋತ್ಪಾದಕ ಸಂಘಟನೆಗೆ ಸೇರಿದವನೇ ಎಂಬಿತ್ಯಾದಿ ವಿಷಯಗಳು ಇನ್ನಷ್ಟೇ ಗೊತ್ತಾಗಬೇಕಾಗಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.