45 ವರ್ಷಗಳ ಬಳಿಕ ದಾದಿಯನ್ನು ಹುಡುಕಿಕೊಂಡು ಬೊಲಿವಿಯಾಗೆ ಹೊರಟ! ವಿಡಿಯೋ ನೋಡಿ


Team Udayavani, Sep 29, 2022, 11:38 AM IST

bolivia

ಲಾ ಪಜ್: ವಿಶೇಷ ಕಾರಣಕ್ಕಾಗಿ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಒಬ್ಬ ವ್ಯಕ್ತಿ 45 ವರ್ಷಗಳ ನಂತರ ತನ್ನ ಮಾಜಿ ದಾದಿಯನ್ನು ಭೇಟಿಯಾಗಲು ಸ್ಪೇನ್‌ ನಿಂದ ಬೊಲಿವಿಯಾಕ್ಕೆ ಪ್ರಯಾಣಿಸಿದ್ದಾನೆ. ಅವರು ತಮ್ಮ ಸಂಪೂರ್ಣ ಪ್ರಯಾಣವನ್ನು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಮಾಂಟೇಜ್ ಹಂಚಿಕೊಂಡಿದ್ದಾರೆ.

ಗುಡ್‌ನ್ಯೂಸ್ ಮೂವ್‌ಮೆಂಟ್ ಟ್ವಿಟರ್ ಹ್ಯಾಂಡಲ್‌ ನಲ್ಲಿ ಈ ವಿಡಿಯೋ ಹಂಚಿಕೊಂಡಿದೆ. ಈತ ಅಂಬೆಗಾಲಿಡುತ್ತಿರುವಾಗ ತನ್ನನ್ನು ನೋಡಿಕೊಳ್ಳುತ್ತಿದ್ದ ತನ್ನ ಹಿಂದಿನ ದಾದಿಯನ್ನು ಹೇಗೆ ಪತ್ತೆಹಚ್ಚಿದನು ಎಂಬುದನ್ನು ಇದು ತೋರಿಸುತ್ತದೆ. ದಾದಿ ಅನಾ ಅವನನ್ನು ತನ್ನ ಸ್ವಂತ ಮಗುವಿನಂತೆ ನೋಡಿಕೊಂಡಿದ್ದಳು, ಹೀಗಾಗಿ ಹಲವು ವರ್ಷಗಳ ಬಳಿಕ ಆಕೆಯನ್ನು ನೋಡಲು ಬೊಲಿವಿಯಾಕ್ಕೆ ಬಂದಿದ್ದಾನೆ.

ಇದನ್ನೂ ಓದಿ:ಒಂದೇ ಪಂದ್ಯದಲ್ಲಿ ಎರಡೆರಡು ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

“45 ವರ್ಷಗಳ ನಂತರ ಈ ಮನುಷ್ಯನು ತನ್ನ ಹಿಂದಿನ ದಾದಿ ಅನಾರನ್ನು ಹುಡುಕಿದ್ದಾನೆ. ಈ ಮಹಿಳೆ ಬಾಲ್ಯದಲ್ಲಿ ಅವನನ್ನು ತನ್ನ ಸ್ವಂತ ಮಗನಂತೆ ನೋಡಿಕೊಂಡಿದ್ದರು”ಎಂದು ವೀಡಿಯೊ ಕ್ಯಾಪ್ಶನ್ ಹಾಕಲಾಗಿದೆ.

ಆತನನ್ನು 45 ವರ್ಷಗಳ ಬಳಿಕ ಕಂಡ ಅನಾ ಭಾವುಕರಾದರು. ಈ ಭಾವುಕ ಕ್ಷಣಗಳ ವಿಡಿಯೋ ಇಲ್ಲಿದೆ.

ಟಾಪ್ ನ್ಯೂಸ್

1-addadad

ದಾವಣಗೆರೆಯಲ್ಲಿ 24 ರಿಂದ ವೀರಶೈವ-ಲಿಂಗಾಯತ ಮಹಾಸಭಾ ಅಧಿವೇಶನ

1-dsdsadasd

2030ಕ್ಕೆ ರಾಜ್ಯ ಎಚ್ಐವಿ ಮುಕ್ತವಾಗಲು ಶ್ರಮಿಸಿ: ಸಚಿವ ಡಾ.ಕೆ.ಸುಧಾಕರ್ ಕರೆ

1-wqweqwe

ರಾಮನ ಅಸ್ತಿತ್ವವನ್ನು ನಂಬದವರು ರಾವಣನನ್ನು ತಂದಿದ್ದಾರೆ : ಪ್ರಧಾನಿ ಮೋದಿ ತಿರುಗೇಟು

14

ಗಡಿ ವಿವಾದ; ರಾಜ್ಯದ ನಿಲುವು ಸಂವಿಧಾನ ಬದ್ದ: ಮುಖ್ಯಮಂತ್ರಿ ಬೊಮ್ಮಾಯಿ

13

ಕಾಲೇಜಿನಲ್ಲಿ ಕನ್ನಡ ಧ್ವಜ ಹಿಡಿದು ಕುಣಿಯುವಾಗ ವಿದ್ಯಾರ್ಥಿ ಮೇಲೆ ಹಲ್ಲೆ

12

ಪಕ್ಷ ಸೇರ್ಪಡೆಗೆ ಮುನ್ನ ಇನ್ನು ಸ್ಕ್ರೀನಿಂಗ್; ಕಮಿಟಿ ರಚಿಸಲು ಬಿಜೆಪಿ ಚಿಂತನೆ

11

ಡಿಸೆಂಬರ್ 3 ರಂದು ಕಂಠೀರವದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಸಿಸ್ ಸಂಘಟನೆಯ ಮುಖ್ಯಸ್ಥ ಅಬು ಹಸನ್ ನಿಗೂಢ ಅಂತ್ಯ, ನೂತನ ಮುಖಂಡನ ಆಯ್ಕೆ!

ಐಸಿಸ್ ಸಂಘಟನೆಯ ಮುಖ್ಯಸ್ಥ ಅಬು ಹಸನ್ ನಿಗೂಢ ಅಂತ್ಯ, ನೂತನ ಮುಖಂಡನ ಆಯ್ಕೆ!

ಚೀನ ಮಾಜಿ ಅಧ್ಯಕ್ಷ ಜಿಯಾಂಗ್‌ ಜೆಮಿನ್‌ ನಿಧನ

ಚೀನ ಮಾಜಿ ಅಧ್ಯಕ್ಷ ಜಿಯಾಂಗ್‌ ಜೆಮಿನ್‌ ನಿಧನ

1-sadadasd

ಅಫ್ಘಾನ್ ಧಾರ್ಮಿಕ ಕೇಂದ್ರಕ್ಕೆ ಉಗ್ರ ದಾಳಿ : 10 ವಿದ್ಯಾರ್ಥಿಗಳು ಬಲಿ

tdy-20

ಮದುವೆಯಾದ ಕೆಲವೇ ಗಂಟೆಗಳಲ್ಲಿ ಉಸಿರು ನಿಲ್ಲಿಸಿದ ಖ್ಯಾತ ಗಾಯಕ: ಸಾವಿರಾರು ಮಂದಿ ಕಂಬನಿ

37,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಹೋದ ಮಹಿಳೆ…

37,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಹೋದ ಮಹಿಳೆ… ಮುಂದೇನಾಯ್ತು?

MUST WATCH

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

ಹೊಸ ಸೇರ್ಪಡೆ

1-addadad

ದಾವಣಗೆರೆಯಲ್ಲಿ 24 ರಿಂದ ವೀರಶೈವ-ಲಿಂಗಾಯತ ಮಹಾಸಭಾ ಅಧಿವೇಶನ

16

ಡಿ. 24 ರಿಂದ ದಾವಣಗೆರೆಯಲ್ಲಿ ವೀರಶೈವ-ಲಿಂಗಾಯತ ಮಹಾಸಭಾ ಅಧಿವೇಶನ; ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನ

1-wwqwq

ಅಂಜನಾದ್ರಿಯಲ್ಲಿ ಬ್ಯಾನರ್ ಗಳ ತೆರವು: ಗಂಭೀರವಾಗಿ ತೆಗೆದುಕೊಂಡ ಹಿಂಜಾವೇ

15

ಅಂಜನಾದ್ರಿಯಲ್ಲಿ ಹನುಮಮಾಲೆ ಧರಿಸಿದ ಶಾಸಕ ಪರಣ್ಣ ಮುನವಳ್ಳಿ

1-dsdsadasd

2030ಕ್ಕೆ ರಾಜ್ಯ ಎಚ್ಐವಿ ಮುಕ್ತವಾಗಲು ಶ್ರಮಿಸಿ: ಸಚಿವ ಡಾ.ಕೆ.ಸುಧಾಕರ್ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.