ಬದುಕು ಬದಲಿಸಿದ ಅಂಕ: ಪಾಕ್‌ ಡಿಎಸ್‌ಪಿ ಸ್ಥಾನಕ್ಕೆ ಮೊದಲ ಹಿಂದೂ ಯುವತಿ

ಮನೀಶಾ ಅವರ ಮೂರೂ ಸಹೋದರಿಯರೂ ಈಗ ವೈದ್ಯೆಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Team Udayavani, Jul 30, 2022, 11:22 AM IST

ಬದುಕು ಬದಲಿಸಿದ ಅಂಕ: ಪಾಕ್‌ ಡಿಎಸ್‌ಪಿ ಸ್ಥಾನಕ್ಕೆ ಮೊದಲ ಹಿಂದೂ ಯುವತಿ

ಇಸ್ಲಾಮಾಬಾದ್‌: ಪಾಕಿಸ್ತಾನ ದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಬದುಕು ಸುಲಭದ್ದಲ್ಲ. ಹೀಗಿರುವಾಗ ಅಲ್ಲಿನ ಹಿಂದೂ ಯುವತಿಯೊಬ್ಬರು ಪೊಲೀಸ್‌ ಉಪ ವರಿಷ್ಠಾಧಿಕಾರಿ ಸ್ಥಾನಕ್ಕೇರಿ ಸಾಧನೆ ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ:2021-22ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ರ‍್ಯಾಂಕ್ ಬಂದವರ ವಿವರ

ಪಾಕಿಸ್ತಾ ನದಲ್ಲಿ ಇಷ್ಟು ಉನ್ನತ ಸ್ಥಾನಕ್ಕೇರಿದ ಮೊದಲ ಯುವತಿ ಮನೀಶಾ ರೂಪೀಟ(26). ಮನೀಶಾ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದ ಜಕೋಬಾಬಾದ್‌ ನವರು. 13ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ರೊಪೆತಾ ಮತ್ತು ಮೂರು ಸಹೋದರಿಯರಿಗೂ, ಹೆಣ್ಣು ಮಕ್ಕಳಿಗೆ ಇರುವ ವೃತ್ತಿ ಆಯ್ಕೆಯೆಂದರೆ ಅದು ಶಿಕ್ಷಕ ವೃತ್ತಿ ಅಥವಾ ವೈದ್ಯ ವೃತ್ತಿ ಅಷ್ಟೇ ಎಂದೇ ಬೆಳೆಸಲಾಗಿತ್ತು.

ಮನೀಶಾ ಅವರ ಮೂರೂ ಸಹೋದರಿಯರೂ ಈಗ ವೈದ್ಯೆಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ತಮ್ಮ ಕೂಡ ವೈದ್ಯಕೀಯ ಶಿಕ್ಷಣವನ್ನೇ ಪಡೆಯುತ್ತಿದ್ದಾರೆ. ಆದರೆ ಅವರೆಲ್ಲರಿಗಿಂತ ಭಿನ್ನ ದಾರಿ ಹಿಡಿದ ಮನೀಶಾ ಗಂಡು ಮಕ್ಕಳಿಗೇ ಪ್ರಾಮುಖ್ಯತೆ ಇರುವ ರಾಷ್ಟ್ರದಲ್ಲಿ ದೊಡ್ಡದೊಂದು ಸಾಧನೆ ಮಾಡಿ ತೋರಿಸಿದ್ದಾರೆ.

ಬದುಕು ಬದಲಿಸಿದ ಅಂಕ: ಮನೀಶಾ ಕೂಡ ಸಹೋದರಿ ಯರಂತೆಯೇ ವೈದ್ಯಕೀಯ ಶಿಕ್ಷಣ ಪಡೆಯಲು ತಯಾರಾಗಿದ್ದರು. ಆದರೆ ಅವರಿಗೆ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಲ್ಲಿ ಒಂದು ಅಂಕ ಕಡಿಮೆ ಆದ್ದರಿಂದ ವೈದ್ಯಕೀಯ ಕಾಲೇಜಿ ನಲ್ಲಿ ಸೀಟು ಸಿಕ್ಕಿಲ್ಲ. ಹಾಗಾಗಿ ಅವರು ಫಿಸಿಕಲ್‌ ಥೆರಪಿ ವಿಭಾಗ ದಲ್ಲಿ ಪದವಿಗೆ ಸೇರಿಕೊಂಡಿ ದ್ದಾರೆ.

ಅದರ ಜತೆಯಲ್ಲಿ ಸಿಂಧ್‌ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಗೂ ತಯಾರಿ ಮಾಡಿ ಕೊಂಡಿದ್ದಾರೆ. ಒಟ್ಟು 468 ಅಭ್ಯರ್ಥಿಗಳು ಈ ಪರೀಕ್ಷೆ ಬರೆದಿದ್ದು, ಅದರಲ್ಲಿ ಮನೀಶಾ 16ನೇ ಸ್ಥಾನ ಪಡೆದು, ಪೊಲೀಸ್‌ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಅವರು ತರಬೇತಿ ಪಡೆಯುತ್ತಿದ್ದು, ತರಬೇತಿ ನಂತರ ಲ್ಯಾರಿ ಪ್ರದೇಶದಲ್ಲಿ ಡಿಎಸ್‌ ಪಿಯಾಗಿ ನೇಮಕ ವಾಗಲಿದ್ದಾರೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.