ಬ್ರಿಟನ್ ಪ್ರಜೆಗಳ ಕ್ಷಮೆ ಕೋರಿದ ಜುಕರ್ಬರ್ಗ್
Team Udayavani, Mar 26, 2018, 9:05 AM IST
ಲಂಡನ್: ತನ್ನ ಊಹೆಗೂ ಮೀರಿ, ಲಂಡನ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯಿಂದ ಫೇಸ್ಬುಕ್ ನ ಕೋಟ್ಯಂತರ ಖಾತೆದಾರರ ಮಾಹಿತಿ ಸೋರಿಕೆಯಾಗಿದ್ದಕ್ಕೆ ಖೇದ ವ್ಯಕ್ತಪಡಿಸಿರುವ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್, ಪತ್ರಿಕೆಗಳ ಮೂಲಕ ಅಮೆರಿಕ, ಬ್ರಿಟನ್ ಜನತೆಯ ಕ್ಷಮೆ ಕೋರಿದ್ದಾರೆ. ಜಾಹೀರಾತು ಮಾದರಿಯಲ್ಲಿ ಈ ಕ್ಷಮೆ ಪ್ರಕಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್