Udayavni Special

ಹಾಂಕಾಂಗ್‌ನಲ್ಲಿ ಮಾಸ್ಕ್ ಉದ್ಯಮ

Team Udayavani, Feb 22, 2020, 10:12 PM IST

mask

ಬೀಜಿಂಗ್‌: ಕೋವಿಡ್‌ ವೈರಸ್‌ ಭೀತಿಯನ್ನೇ ಲಾಭದ ಮೂಲವನ್ನಾಗಿಸಿಕೊಂಡಿರುವ ಕೆಲವು ಸಂಸ್ಥೆಗಳು ಇದೀಗ ಮಾಸ್ಕ್ ಗಳನ್ನು ಉತ್ಪಾದಿಸುತ್ತಿವೆ. ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್‌ ಸೋಂಕು ಈಗಾಗಲೇ ಹಲವು ದೇಶಗಳಿಗೆ ವ್ಯಾಪಿಸಿದೆ. ಮುಂಜಾಗ್ರತಾ ಕ್ರಮವಾಗಿ    ಮಾಸ್ಕ್ ಗಳನ್ನು ಧರಿಸುವಂತೆ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಲಹೆ ನೀಡುತ್ತಿದ್ದಾರೆ. ಸೋಂಕಿನಿಂದ ರಕ್ಷಿಸಿಕೊಳ್ಳುವ ಸಂಬಂಧ ಮಾಸ್ಕ್ ಖರೀದಿಸುವವರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಬೇಡಿಕೆ ಹಾಗೂ ಪೂರೈಕೆ ನಡುವೆ ಭಾರೀ ವ್ಯತ್ಯಯ ಕಂಡುಬರುತ್ತಿದೆ.

ಇದೀಗ ನೆರೆಯ ಹಾಂಕಾಂಗ್‌ನಲ್ಲಿ ಮಾಸ್ಕ್ ಗಳನ್ನು ತಯಾರಿಸಲಾಗುತ್ತದೆ. ವೈರಸ್‌ ಭೀತಿಯಿಂದ ಹಾಂಕಾಂಗ್‌ ತನ್ನದೇ ಮಾಸ್ಕ್ ಗಳನ್ನು ಉತ್ಪಾದಿಸುತ್ತಿದೆ. ಈ ಹಿಂದೆ ಚೀನದಿಂದ ಮಾಸ್ಕ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳು ಬರುತ್ತಿದ್ದವು. ಆದರೆ ಈಗ ಅವುಗಳನ್ನು ಆಮದು ಮಾಡದೇ ತಾನೆ ತಯಾರಿಸಿಕೊಳ್ಳುತ್ತಿದೆ. ಹಾಂಕಾಂಗ್‌ನಂತಹ ಪ್ರಮುಖ ನಗರಗಳಲ್ಲಿ ಸುರಕ್ಷತೆಗಾಗಿ ಸರಕಾರ ಈ ಕ್ರಮ ಕೈಗೊಂಡಿದೆ. ಹಾಂಕಾಂಗ್‌ ವಿಮಾನ ನಿಲ್ದಾಣದಲ್ಲಿ ಹಲವು ಅಂತಾರಾಷ್ಟ್ರೀಯ ವಿಮಾನಗಳು ಇಳಿಯುತ್ತವೆ. ಇಂತಹ ಸಂದರ್ಭ ವಿದೇಶಿ ಪ್ರಜೆಗಳಿಂದ ಕೊರೊನಾ ಭೀತಿಯಿಂದ ಪಾರಾಗಲು ಈ ಕ್ರಮದ ಮೊರೆ ಹೋಗಿದೆ.

ಹಾಂಕಾಂಗ್‌ನ ಶೇ. 95ರಷ್ಟು ಮಂದಿ ಮಾಸ್ಕ್ ಧರಿಸಿಕೊಂಡೇ ನಗರಗಳಲ್ಲಿ ಓಡಾಡುತ್ತಿದ್ದಾರೆ. ರಸ್ತೆ ಬದಿ ಅಂಗಡಿಗಳಲ್ಲಿ ಮಾಸ್ಕ್ ಗಳು ಯಥೇಚ್ಛಾವಾಗಿ ಲಭ್ಯವಾಗುತ್ತಿವೆ. ಇನ್ನು ರೈಲ್ವೇ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಜನ ದಟ್ಟನೆ ಹೆಚ್ಚಿರುವ ಕೇಂದ್ರಗಳಲ್ಲಿ ಮಾಸ್ಕ್ ಗಳು ಮಾರಾಟಗೊಳ್ಳುತ್ತಿವೆ. ವಿಶೇಷ ಎಂದರೆ ಜನರು ಅಂದು ಧರಿಸಿದ ಭಟ್ಟೆಗೆ ಹೊಂದಿಕೊಳ್ಳುವಂತಹ ಮಾಸ್ಕ್ ಗಳು ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆ ಹೊಂದಿದೆ. ಟೈಲರ್‌ ಶಾಪ್ ಗಳಲ್ಲಿ ಮಾಸ್ಕ್ ಗಳನ್ನು ಹೊಲಿಯಲಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

telangaana-baby-possitive

ತೆಲಂಗಾಣದಲ್ಲಿ 23 ದಿನಗಳ ಮಗುವನ್ನೂ ಕಾಡಿದ ಕೋವಿಡ್-19 ವೈರಸ್

ಭಾರತದಲ್ಲಿ ಸಿಟಿಗಳೇ ಕೋವಿಡ್ 19 ವೈರಸ್ ಸೋಂಕಿಗೆ ಪರಮಾಪ್ತ!

ಭಾರತದಲ್ಲಿ ಸಿಟಿಗಳೇ ಕೋವಿಡ್ 19 ವೈರಸ್ ಸೋಂಕಿಗೆ ಪರಮಾಪ್ತ!

ಹೊಸ ಹಾಟ್‌ಸ್ಪಾಟ್‌ಗಳತ್ತ ವೈರಾಣು ; ಮಹಾನಗರಗಳ ಬಳಿಕ ಜಿಲ್ಲಾ ಕೇಂದ್ರಗಳತ್ತ ದಾಪುಗಾಲು

ಹೊಸ ಹಾಟ್‌ಸ್ಪಾಟ್‌ಗಳತ್ತ ವೈರಾಣು ; ಮಹಾನಗರಗಳ ಬಳಿಕ ಜಿಲ್ಲಾ ಕೇಂದ್ರಗಳತ್ತ ದಾಪುಗಾಲು

ಬಜೆಟ್‌ನ ಕೆಲವು ಯೋಜನೆ ತ್ಯಾಗ ಅನಿವಾರ್ಯ

ಬಜೆಟ್‌ನ ಕೆಲವು ಯೋಜನೆ ತ್ಯಾಗ ಅನಿವಾರ್ಯ

ಮತ್ತೆರಡು ವಾರ ಲಾಕ್‌ಡೌನ್‌?

ಮತ್ತೆರಡು ವಾರ ಲಾಕ್‌ಡೌನ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

ಅಮೆರಿಕದಲ್ಲಿ ಕೋವಿಡ್ 19 ಅಟ್ಟಹಾಸ: 11 ಸಾವಿರ ದಾಟಿದ ಸಾವಿನ ಸಂಖ್ಯೆ

ಅಮೆರಿಕದಲ್ಲಿ ಕೋವಿಡ್ 19 ಅಟ್ಟಹಾಸ: 11 ಸಾವಿರ ದಾಟಿದ ಸಾವಿನ ಸಂಖ್ಯೆ

ಪಾಕಿಸ್ಥಾನದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4 ಸಾವಿರಕ್ಕೆ ಏರಿಕೆ

ಪಾಕಿಸ್ಥಾನದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4 ಸಾವಿರಕ್ಕೆ ಏರಿಕೆ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

telangaana-baby-possitive

ತೆಲಂಗಾಣದಲ್ಲಿ 23 ದಿನಗಳ ಮಗುವನ್ನೂ ಕಾಡಿದ ಕೋವಿಡ್-19 ವೈರಸ್

50 ಮಂದಿ ತಬ್ಲೀಘಿಗಳು ನಾಪತ್ತೆ ; ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಮಾಹಿತಿ

50 ಮಂದಿ ತಬ್ಲೀಘಿಗಳು ನಾಪತ್ತೆ ; ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಮಾಹಿತಿ