British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ಭಾರತೀಯ ಮೂಲದ ರೂಬೆನ್ ಸಿಂಗ್‌ರಿಂದ ಪೇಟದ ಬಣ್ಣಗಳಿಗೆ ತಕ್ಕಂತೆ ಕಾರು ಸಂಗ್ರಹ

Team Udayavani, Jun 2, 2023, 8:00 AM IST

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ಲಂಡನ್‌: ಆಗರ್ಭ ಶ್ರೀಮಂತರಷ್ಟೇ ಕೊಳ್ಳಬಹುದಾದ ರೋಲ್ಸ್‌ ರಾಯ್ಸ್ ಕಾರುಗಳನ್ನು ಜನಸಾಮಾನ್ಯರು ದೂರದಿಂದ ನೋಡಿಯಷ್ಟೇ ಖುಷಿಪಡುತ್ತಾರೆ.

ಇಂತಹ ಹೊತ್ತಿನಲ್ಲಿ ಭಾರತೀಯ ಮೂಲದ ಇಂಗ್ಲೆಂಡ್‌ ಉದ್ಯಮಿ ರೂಬೆನ್ ಸಿಂಗ್‌ 15 ರೋಲ್ಸ್‌ ರಾಯ್ಸ್ ಕಾರುಗಳನ್ನು ತಮ್ಮ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದಾರೆ. ಅದೂ ತಮ್ಮಲ್ಲಿರುವ ವಿವಿಧ ಬಣ್ಣದ ಪೇಟಗಳಿಗೆ ಹೊಂದುವಂತಹ ಕಾರುಗಳು!

ಅವರಿಗೆ ಕಾರುಗಳೆಂದರೆ ಬಹಳ ಪ್ರೀತಿ, ಹಾಗಾಗಿ ಹಲವು ಕಂಪನಿಗಳ ದುಬಾರಿ ಕಾರುಗಳನ್ನು ಸಂಗ್ರಹಿಸಿದ್ದಾರೆ. ಅವರ ಬಳಿಯರುವ ಕಾರುಗಳ ಮೌಲ್ಯವೇ ಹಲವು ನೂರು ಕೋಟಿ ರೂ.ಗಳನ್ನು ದಾಟುತ್ತದೆ!

ಅವರು ರೋಲ್ಸ್‌ ರಾಯ್ಸ್ ಕಾರುಗಳ ಜೊತೆಗೆ ನಿಂತು ತೆಗೆಸಿಕೊಂಡಿರುವ ಚಿತ್ರಗಳು ವೈರಲ್‌ ಆದ ನಂತರ ರೂಬೆನ್ ಸಿಂಗ್‌ ಜನಪ್ರಿಯರಾದರು. ಕಳೆದ ದೀಪಾವಳಿಯಂದು ತಮಗೆ ತಾವೇ 5 ರೋಲ್ಸ್‌ ರಾಯ್ಸಗಳನ್ನು ಕಾಣಿಕೆಯಾಗಿ ನೀಡಿಕೊಂಡರು! ಆದರೆ ಕಾರುಗಳು ಮಾಡೆಲ್‌ಗ‌ಳು, ಬೆಲೆಯ ಬಗ್ಗೆ ಖಚಿತ ಮಾಹಿತಿಯಿಲ್ಲ. ಲ್ಯಾಂಬೊರ್ಗಿನಿ ಹುರಕಾನ್‌, ಬುಗಾಟಿ ವೇಯ್ರಾನ್, ಫೆರಾರಿ ಎಫ್ 12, ಪೋರ್ಶೆ 918 ಸ್ಪೈಡರ್‌, ಪಗಾನಿ ಹ್ವಾಯ್ರ ಕಂಪನಿ ಕಾರುಗಳೂ ಇವೆ.

ಅಂದಹಾಗೆ ರೂಬೆನ್ ಸಿಂಗ್‌ ಕುಟುಂಬ ಇಂಗ್ಲೆಂಡ್‌ಗೆ ವಲಸೆ ಬಂದಿದ್ದು 1970ರಲ್ಲಿ. ಅವರು ಇಶರ್‌ ಕ್ಯಾಪಿಟಲ್‌ ಮತ್ತು ಆಲ್‌ಡೇಪಿಎ ಎಂಬೆರಡು ಕಂಪನಿಗಳ ಮಾಲಿಕರು. ಬ್ರಿಟನ್ನಿನ ಬಿಲ್‌ ಗೇಟ್ಸ್‌ ಎಂದೇ ಇವರನ್ನು ಹೊಗಳಲಾಗುತ್ತದೆ. ಅವರು ತಮ್ಮನ್ನು ತಾವು ಹೆಮ್ಮೆಯ ಬ್ರಿಟಿಷ್‌ ಸಿಖ್‌ ಎಂದು ಬಣ್ಣಿಸಿಕೊಳ್ಳುತ್ತಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.