ರಾಜಕೀಯ ಜಾಹೀರಾತು ನಿಷೇಧಿಸಿದ ಟ್ವಿಟರ್
Team Udayavani, Nov 1, 2019, 12:19 AM IST
ವಾಷಿಂಗ್ಟನ್: ಮೈಕ್ರೋಬ್ಲಾಗಿಂಗ್ ಜಾಲತಾಣ ಟ್ವಿಟರ್ನಲ್ಲಿ ಜಗತ್ತಿನಾದ್ಯಂತ ಇನ್ನು ರಾಜಕೀಯ ಜಾಹೀರಾತಿಗೆ ಅವಕಾಶ ಇಲ್ಲ. ಈ ಬಗ್ಗೆ ಸಂಸ್ಥೆಯೇ ಹೇಳಿಕೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಕ್ಷೇತ್ರದ ವ್ಯಕ್ತಿಗಳ ಬಗ್ಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುವುದರಿಂದ ಟ್ವಿಟರ್ ಈ ನಿರ್ಧಾರ ಕೈಗೊಂಡಿದೆ.
ಆದರೆ ಟ್ವಿಟರ್ ನಿರ್ಧಾರವನ್ನು ಅನುಸರಿಸದೆ ಇರಲು ಫೇಸ್ಬುಕ್ ನಿರ್ಧರಿಸಿದೆ. ಅದರ ಸಂಸ್ಥಾಪಕ ಮಾರ್ಕ್ ಝುಕರ್ಬರ್ಗ್ ಮುಕ್ತವಾಗಿ ರಾಜಕೀಯ ಅಭಿಪ್ರಾಯ ಹಂಚಿಕೊಳ್ಳಲು ಇರುವ ಅವಕಾಶ ಮುಂದುವರಿಸಲು ನಿರ್ಧರಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಖಾಸಗಿ ಕಂಪೆನಿಗಳು ಸುದ್ದಿ ಅಥವಾ ರಾಜಕಾರಣಿಗಳನ್ನು ನಿಷೇಧಿಸುವುದು ತರವಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ