ಸೌದಿ ಅರಮನೆ ಛೇದಿಸಲು ಬಂದ ಕ್ಷಿಪಣಿ ಉಡೀಸ್‌

Team Udayavani, Dec 20, 2017, 7:40 AM IST

saudi.jpg

ರಿಯಾದ್‌: ಸೌದಿ ಅರೇಬಿಯಾ ಅರಮನೆಯನ್ನು ಗುರಿಯಾ ಗಿರಿಸಿಕೊಂಡು ಯೆಮೆನ್‌ನ ಹೌತಿಸ್‌ ಬಂಡುಕೋರರಿಂದ ಉಡಾಯಿಸಲಾಗಿರುವ ಕ್ಷಿಪಣಿಯನ್ನು ಮಧ್ಯದಲ್ಲೇ ಛೇದಿಸ ಲಾಗಿದೆ. ಸೌದಿ ನೇತೃತ್ವದ ಪಡೆಗಳು ಈ ಕೆಲಸ ಮಾಡಿವೆ ಎಂದು  ಸರ್ಕಾರಿ ಚಾನೆಲ್‌ ಮಂಗಳವಾರ ಹೇಳಿಕೊಂಡಿದೆ.

ಬಂಡುಕೋರರು ಹಾರಿ ಬಿಟ್ಟಿರುವ ಕ್ಷಿಪಣಿಯ ಬಗ್ಗೆ ರಿಯಾದ್‌ ನಾಗರಿಕರು ದೃಶ್ಯಾವಳಿಯನ್ನು ಸಾಮಾಜಿಕ ಜಾಲದಲ್ಲಿ ಅಪ್‌ಲೋಡ್‌ ಮಾಡಿರುವಂತೆಯೇ ಸರ್ಕಾರದ ವತಿಯಿಂದಲೇ ಈ ಹೇಳಿಕೆ ಹೊರಬಿದ್ದಿದೆ. ಅರಮನೆಯಲ್ಲಿ ರಾಜಕುಮಾರ ಮೊಹಮ್ಮದ್‌ ಬಿನ್‌ ಸಲ್ಮಾನ್‌ ವಾರ್ಷಿಕ ಮುಂಗಡ ಪತ್ರದ ಬಗ್ಗೆ ಚರ್ಚೆ ನಡೆಸಲು ಪ್ರಮುಖರ ಜತೆ ಸೇರಿದ್ದಾಗಲೇ ಈ ಕೃತ್ಯ ನಡೆದಿದೆ. ಕ್ಷಿಪಣಿ ಛೇದಿಸಿದ್ದರಿಂದ ನಾಗರಿಕರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಬಂಡು ಕೋರರಿಗೆ ಇರಾನ್‌ನಿಂದಲೇ ಕ್ಷಿಪಣಿ ಪೂರೈಕೆಯಾಗಿದೆ ಎಂದು ಸೌದಿ ಮತ್ತು ಅಮೆರಿಕ ಆರೋಪಿಸಿವೆ. ಈ ನಡುವೆ ಬಂಡುಕೋರರ ವಕ್ತಾರ ಟ್ವೀಟ್‌ ಮಾಡಿ “ವೋಲ್ಕಾನೋ ಎಚ್‌-2 ಕ್ಷಿಪಣಿಯನ್ನು ಅರಮನೆಯನ್ನು ಗುರಿಯಾಗಿರಿಸಿ ಕೊಂಡು ಉಡಾಯಿಸಿದ್ದೆವು’ ಎಂದು ಬರೆದುಕೊಂಡಿದ್ದಾನೆ. 

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.