2.24 ಕೋಟಿ ರೂ.ಗೆ ಹರಾಜಾದ ಲಕ್ಕಿ ನಂಬರ್!
Team Udayavani, Aug 17, 2020, 10:57 AM IST
ಬೀಜಿಂಗ್: ಇದನ್ನು ದೂರವಾಣಿ ಸಂಖ್ಯೆಯ ಅದೃಷ್ಟ ಎನ್ನಬೇಕೋ ಅಥವಾ ಅದನ್ನು ಪಡೆದವನ ಅದೃಷ್ಟ ಎನ್ನಬೇಕೋ ಗೊತ್ತಿಲ್ಲ! ಒಟ್ಟಿನಲ್ಲಿ ಮೊಬೈಲ್ ಫೋನ್ ನಂಬರ್ವೊಂದು ಬರೋಬ್ಬರಿ 2.24 ಕೋಟಿ ರೂ.ಗೆ ಮಾರಾಟವಾಗಿದೆ.
ಚೀನದಲ್ಲಿ ಅತ್ಯಂತ ಅದೃಷ್ಟದ ಸಂಖ್ಯೆ ಎಂಬ ಕಾರಣಕ್ಕೆ ನೂರಾರು ಜನರು ಇದೇ ನಂಬರ್ಗಾಗಿ ಆನ್ಲೈನ್ನಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಯ 5 ಸಂಖ್ಯೆಗಳೂ “8′ ಆಗಿರುವ ಮೊಬೈಲ್ ನಂಬರ್ ಇದು.
ಮ್ಯಾಂಡರಿನ್ನಲ್ಲಿ 8 ಎಂಬುದು ಸಮೃದ್ಧಿಯ ಸಂಕೇತವಾಗಿರುವ ಕಾರಣ, ಈ ಸಂಖ್ಯೆ ಹೊಂದಿದ್ದರೆ ಅದೃಷ್ಟ ಎಂಬ ನಂಬಿಕೆ ಜನರಲ್ಲಿದೆ. ಹೀಗಾಗಿ ಈ ಮೊಬೈಲ್ ಫೋನ್ ನಂಬರ್ ಬರೋಬ್ಬರಿ 2.24 ಕೋಟಿ ರೂ.ಗೆ ಮಾರಾಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ