ಕ್ಯಾಟ್ ವಾಕ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮಾಡೆಲ್ ಸಾವು!
Team Udayavani, Apr 28, 2019, 3:23 PM IST
ರಿಯೋ ಡಿ ಜನೈರೋ: ಕ್ಯಾಟ್ವಾಕ್ ಮಾಡುತ್ತಿದ್ದಾಗಲೇ ಮಾಡೆಲ್ವೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ಬ್ರೆಝಿಲ್ನಲ್ಲಿ ಶನಿವಾರ ನಡೆದಿದೆ.
ಸೌ ಪೌಲೊ ಫ್ಯಾಷನ್ ವೀಕ್ನ ಅಂತಿಮ ದಿನದಂದು ವೇದಿಕೆಯಲ್ಲಿ ಕ್ಯಾಟ್ ವಾಕ್ ಮಾಡುತ್ತಿದ್ದ 26 ರ ಹರೆಯದ ಟೇಲ್ಸ್ ಸೊರೆಸ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ವೀಕ್ಷಕರು ದೃಶ್ಯವನ್ನು ಕಂಡು ಬಿದ್ದಿರುವುದು ಪ್ರದರ್ಶನದ ಒಂದು ಭಾಗ ಎಂದು ಭಾವಿಸಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಕುಸಿದು ಬಿದ್ದ ತಕ್ಷಣ ಆಕೆಯನ್ನುಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ